பொருள் : ಯಾರಿಗಾದರೂ ಯಾವುದಾದರು ಕೆಲಸವನ್ನು ಮಾಡುವುದಕ್ಕೆ ಜೋರು ಧ್ವನಿಯಲ್ಲಿ ಕೂಗಿ ಅವರನ್ನು ಉತ್ಸಾಹಿತರನ್ನಾಗಿ ಮಾಡುವುದು
எடுத்துக்காட்டு :
ವೀಕ್ಷಕರು ಆಟಗಾರರನ್ನು ಪ್ರೋತ್ಸಾಹಿಸಲು ಕೂಗಾಡುತ್ತಿದ್ದಾರೆ.
ஒத்த சொற்கள் : ಉತ್ತೇಜನ ನೀಡು, ಉತ್ತೇಜನ-ಕೊಡು, ಉತ್ತೇಜನ-ನೀಡು, ಉತ್ತೇಜನಕೊಡು, ಉತ್ತೇಜನನೀಡು, ಉತ್ತೇಜಿಸು, ಪ್ರೋತ್ಸಾಹ ಕೊಡು, ಪ್ರೋತ್ಸಾಹ ನೀಡು, ಪ್ರೋತ್ಸಾಹ-ಕೊಡು, ಪ್ರೋತ್ಸಾಹಕೊಡು, ಪ್ರೋತ್ಸಾಹನೀಡು, ಪ್ರೋತ್ಸಾಹಿಸು, ಬೆಂಬಲ ಕೊಡು, ಬೆಂಬಲ ನೀಡು, ಬೆಂಬಲ-ಕೊಡು, ಬೆಂಬಲ-ನೀಡು, ಬೆಂಬಲಕೊಡು, ಬೆಂಬಲನೀಡು, ಬೆಂಬಲಿಸು
பிற மொழிகளில் மொழிபெயர்ப்பு :
Shout, as if with joy or enthusiasm.
The children whooped when they were led to the picnic table.பொருள் : ಯಾರೋ ಒಬ್ಬರಿಗೆ ಉತ್ತೇಜನ ನೀಡುವ ಪ್ರಕ್ರಿಯೆ
எடுத்துக்காட்டு :
ರಾಮು ಘನಶ್ಯಾಮನಿಂದ ನನಗೆ ಉತ್ತೇಜಿಸಿದ ಮತ್ತು ನಾನು ಮನೋಹರನ ಜೊತೆ ಜಗಳವಾಡಿದೆ.
ஒத்த சொற்கள் : ಉತ್ತೇಜಿಸು, ಪ್ರೇರೇಪಿಸು
பிற மொழிகளில் மொழிபெயர்ப்பு :