பொருள் : ಏನಾದರೂ ಕೆಲಸ ಮಾಡುವುದರ ಕ್ರಿಯೆ ಅಥವಾ ಭಾವ
எடுத்துக்காட்டு :
ಆಂಗ್ಲರು ಇಲ್ಲಿ ವ್ಯಾಪಾರ ಮಾಡುವುದರಲ್ಲಿ ಸಫಲತೆಯನ್ನು ಹೊಂದಿದರು.
ஒத்த சொற்கள் : ಉದ್ಯೋಗ, ಉದ್ಯೋಗ ಮಾಡುವುದು, ಕಾರ್ಯ, ಕಾರ್ಯ ಮಾಡುವುದು, ಕಾರ್ಯ-ಮಾಡುವುದು, ಕೆಲಸ ಮಾಡುವುದು, ಕೆಲಸ-ಮಾಡುವುದು
பிற மொழிகளில் மொழிபெயர்ப்பு :
Activity directed toward making or doing something.
She checked several points needing further work.