பொருள் : ಕೆಲಸಕ್ಕೆ ಬರುವ ಯೋಗ್ಯತೆ ಹೊಂದಿರುವುದು
எடுத்துக்காட்டு :
ವಸ್ತುಗಳ ಉಪಯೋಗದ ಅನುಸಾರವಾಗಿ ನಾವು ಅದನ್ನು ಬಳಸುತ್ತೇವೆ.
பிற மொழிகளில் மொழிபெயர்ப்பு :
பொருள் : ಪೂರ್ವಾಪರ ಅಥವಾ ಅಕ್ಕ-ಪಕ್ಕದ ಮಾತುಗಳ ವಿಚಾರದ ಅಥವಾ ಬೇರೆ ಯಾವುದೋ ಪ್ರಕಾರದ ಸರಿಯಾಗಿ ಕುಳಿತುಕೊಳ್ಳುವ ಅಥವಾ ಸಂಬಂಧ ಇಟ್ಟುಕೊಂಡಿರುವ
எடுத்துக்காட்டு :
ಮಂತ್ರಿಗಳು ನೀಡಿದ ಉಚಿತ ಉತ್ತರದಿಂದ ಪತ್ರಕರ್ತ ಸುಮ್ಮನಾದ.
ஒத்த சொற்கள் : ಅಗತ್ಯವಾದ, ಅಗತ್ಯವಾದಂತ, ಅಗತ್ಯವಾದಂತಹ, ಅವಶ್ಯವಾದ, ಅವಶ್ಯವಾದವಾದಂತ, ಅವಶ್ಯವಾದವಾದಂತಹ, ಉಚಿತ, ಉಚಿತವಾದ, ಉಚಿತವಾದಂತ, ಉಚಿತವಾದಂತಹ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಲಾಭದಾಯಕ, ಲಾಭದಾಯಕವಾದ, ಲಾಭದಾಯಕವಾದಂತ, ಲಾಭದಾಯಕವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ
பிற மொழிகளில் மொழிபெயர்ப்பு :
Suitable for a particular person or place or condition etc.
A book not appropriate for children.பொருள் : ಉಪಯೋಗಿಸಲು ಯೋಗ್ಯವಾದ ಯಾವುದೇ ವಸ್ತು ಅಥವಾ ಸಂಗತಿ
எடுத்துக்காட்டு :
ಸರ್ಕಾರವು ಸಾಮಾನ್ಯ ಜನರಿಗೆ ಉಪಯೋಗಿಸಲು_ಯೋಗ್ಯವಾದ ಆಹಾರ ಪದಾರ್ಥವನ್ನು ಕಡಿಮೆ ದರಕ್ಕೆ ಕೊಡುತ್ತಿದೆ.
ஒத்த சொற்கள் : ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಉಪಯೋಗಿ, ಉಪಯೋಗಿಯಾದ, ಉಪಯೋಗಿಯಾದಂತ, ಉಪಯೋಗಿಯಾದಂತಹ, ಉಪಯೋಗಿಸಲು ಯೋಗ್ಯವಾದ, ಉಪಯೋಗಿಸಲು ಯೋಗ್ಯವಾದಂತ, ಉಪಯೋಗಿಸಲು ಯೋಗ್ಯವಾದಂತಹ, ಉಪಯೋಗ್ಯ, ಉಪಯೋಗ್ಯವಾದ, ಉಪಯೋಗ್ಯವಾದಂತ, ಉಪಯೋಗ್ಯವಾದಂತಹ
பிற மொழிகளில் மொழிபெயர்ப்பு :
May be used up.
consumableபொருள் : ಯಾರೋ ಒಬ್ಬರಲ್ಲಿ ಯಾವುದೇ ಕೆಲಸ ಮಾಡಲು ಶಕ್ತಿ ಮತ್ತು ಗುಣ ಹೊಂದಿರುವರೋ
எடுத்துக்காட்டு :
ಈ ಕೆಲಸಕ್ಕೆ ಒಬ್ಬ ಯೋಗ್ಯನಾದ ವ್ಯಕ್ತಿಯ ಅವಶ್ಯಕತೆಯಿದೆ.
ஒத்த சொற்கள் : ಅರ್ಹನಾದ, ಅರ್ಹನಾದಂತ, ಅರ್ಹನಾದಂತಹ, ಉಪಯುಕ್ತಂತ, ಉಪಯುಕ್ತಂತಹ, ಕೈಪಳಗಿದ, ಕೈಪಳಗಿದಂತ, ಕೈಪಳಗಿದಂತಹ, ತಕ್ಕ, ತಕ್ಕಂತ, ತಕ್ಕಂತಹ, ಪಾರಂಗತನಾದ, ಪಾರಂಗತನಾದಂತ, ಪಾರಂಗತನಾದಂತಹ, ಯೋಗ್ಯ, ಯೋಗ್ಯತೆಯಿರುವ, ಯೋಗ್ಯತೆಯಿರುವಂತ, ಯೋಗ್ಯತೆಯಿರುವಂತಹ, ಯೋಗ್ಯನಾದ, ಯೋಗ್ಯನಾದಂತ, ಯೋಗ್ಯನಾದಂತಹ, ಯೋಗ್ಯವಾದ, ಯೋಗ್ಯವಾದಂತ, ಯೋಗ್ಯವಾದಂತಹ, ಸಮರ್ಥ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ, ಸಾಮಥ್ಯ, ಸಾಮಥ್ಯದ, ಸಾಮಥ್ಯದಂತ, ಸಾಮಥ್ಯದಂತಹ
பிற மொழிகளில் மொழிபெயர்ப்பு :
பொருள் : ಏನಾದರೂ ಪಡೆಯುವುದಕ್ಕೆ ಅಥವಾ ತೆಗೆದುಕೊಳ್ಳುವುದಕ್ಕೆ ಯೋಗ್ಯವಾದ
எடுத்துக்காட்டு :
ಅವನು ಚುನಾವಣೆಗೆ ನಿಂತು ಕೊಳ್ಳುವುದಕ್ಕೆ ಯೋಗ್ಯನಲ್ಲ.
ஒத்த சொற்கள் : ಅರ್ಹ, ಅರ್ಹವಾದ, ಅರ್ಹವಾದಂತ, ಅರ್ಹವಾದಂತಹ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಯೋಗ್ಯ, ಯೋಗ್ಯವಾದ, ಯೋಗ್ಯವಾದಂತ, ಯೋಗ್ಯವಾದಂತಹ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ
பிற மொழிகளில் மொழிபெயர்ப்பு :