பொருள் : ತನ್ನದಲ್ಲದ ಇನ್ನೊಬ್ಬರ ಸ್ವಾಧೀನದಲ್ಲಿರುವ ಸ್ಥಳ ಅಥವಾ ಸಂಗತಿಯನ್ನು ಅವರ ಇಚ್ಚೆಯ ವಿರುದ್ದವಾಗಿ ಆಕ್ರಮಿಸುವುದು
எடுத்துக்காட்டு :
ಚೀನಾದ ಸೇನೆಯು ಭಾರತದ ಗಡಿಯನ್ನು ಅತಿಕ್ರಮಣ ಮಾಡಿದೆ.
ஒத்த சொற்கள் : ಅತಿಕ್ರಮಣ, ಎಲ್ಲೆಮೀರು
பிற மொழிகளில் மொழிபெயர்ப்பு :
Entry to another's property without right or permission.
encroachment, intrusion, trespass, usurpation, violationபொருள் : ನೆಲ, ಆಸ್ತಿ, ಹಕ್ಕು, ಮೊದಲಾದವುಗಳ ಮೇಲೆ ಅಧಿಕಾರದ ಕಾರಣದಿಂದ ಆಕ್ರಮಿಸುವುದು
எடுத்துக்காட்டு :
ನಗರದ ರಸ್ತೆಯಲ್ಲಿ ಅತಿಕ್ರಮಣ ಮಾಡಿದ ಕಟ್ಟಡಗಳನ್ನು ಕೆಡವಲಾಗುತ್ತಿದೆ.
ஒத்த சொற்கள் : ಅತಿಕ್ರಮಣ
பொருள் : ನಿಶ್ಚಯಿಸಿದ, ಆಣೆ ಮಾಡಿದ, ನಿಯಮ ಅಥವಾ ನೀತಿ ಮುರಿದು ಮತ್ತು ಅದರ ವಿರುದ್ಧ ಕೆಲಸ ಮಾಡುವ ಕ್ರಿಯೆ
எடுத்துக்காட்டு :
ನಿಯಮವನ್ನು ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸುವರು
ஒத்த சொற்கள் : ಮೀರುವಿಕೆ
பிற மொழிகளில் மொழிபெயர்ப்பு :
An act that disregards an agreement or a right.
He claimed a violation of his rights under the Fifth Amendment.பொருள் : ಯಾವುದನ್ನು ಉಲ್ಲಂಘನೆ ಮಾಡಲಾಗಿದೆಯೋ
எடுத்துக்காட்டு :
ಉಲ್ಲಂಘನೆಯ ನಿಯಮಗಳಲ್ಲಿ ಸುಧಾರಣೆಯ ಅವಶ್ಯಕತೆ ಇದೆ.
ஒத்த சொற்கள் : ಉಲ್ಲಂಘಿಸಲಾದ, ಉಲ್ಲಂಘಿಸಲಾದಂತ, ಉಲ್ಲಂಘಿಸಲಾದಂತಹ, ಉಲ್ಲಂಘಿಸಿದ, ಉಲ್ಲಂಘಿಸಿದಂತ, ಉಲ್ಲಂಘಿಸಿದಂತಹ
பிற மொழிகளில் மொழிபெயர்ப்பு :