பொருள் : ಪ್ರಾಕೃತಿಕ ಅವಶ್ಯಕತೆಯ ಅನುಸಾರ ವರ್ಷದ ಎರಡು-ಎರಡು ತಿಂಗಳುಗಳಿಗೆ ಬದಲಾಗುವ ವಾತಾವರಣ - ವಸಂತ, ಗ್ರೀಷ್ಮ, ವರ್ಷ, ಶರದ್, ಹೇಮಂತ ಮತ್ತು ಶಿಶಿರ ಆರು ಋತುಗಳು
எடுத்துக்காட்டு :
ಋತುಗಳ ಪರಿವರ್ತನೆ ಪ್ರಕೃತಿಯ ನಿಮಯ.
பிற மொழிகளில் மொழிபெயர்ப்பு :
One of the natural periods into which the year is divided by the equinoxes and solstices or atmospheric conditions.
The regular sequence of the seasons.பொருள் : ಯಾವುದಾದರೂ ವಿಶೇಷವಾಗಿ ಸಿಗುವ ಕಾಲಾವದಿ ಉದಾಹರಣೆ ಮಾವಿನಹಣ್ಣು ಸಿಗುವ ಕಾಲ ಇತ್ಯಾದಿ
எடுத்துக்காட்டு :
ಈಗ ಮಾವಿನ ಹಣ್ಣಿನ ಕಾಲ ಶುರುವಾಗಿದೆ ತರತರದ ಮಾವಿನ ಹಣ್ಣನ್ನು ತಿನ್ನಬಹುದು. ಈಗ ವಸಂತ ಋತು ಆರಂಭವಾಗಿದೆ ಮರಗಳೆಲ್ಲಾ ಚಿಗುರುವ ಕಾಲ. ಜೋಳ ಒಕ್ಕುವ ಸುಗ್ಗಿ ಈಗ ಆರಂಭವಗಿದೆ.
பிற மொழிகளில் மொழிபெயர்ப்பு :
பொருள் : ಋತು ಅಥವಾ ಋತುವಿಗೆ ಸಂಬಂಧಿಸಿದ
எடுத்துக்காட்டு :
ಬೇಸಿಗೆ ನಂತರ ಮಳೆಗಾಲದ ಋತು ಬರುತ್ತದೆ.
ஒத்த சொற்கள் : ಋತುವಿನ, ಋತುವಿನಂತ, ಋತುವಿನಂತಹ, ತಿತಿ, ತಿತಿಯ, ತಿತಿಯಂತ, ತಿತಿಯಂತಹ
பிற மொழிகளில் மொழிபெயர்ப்பு :
Occurring at or dependent on a particular season.
Seasonal labor.