பொருள் : ಯಾವುದಾದರು ವಿಷಯ ಅಥವಾ ಮಾತಿನ ಕೊನೆ ಅಂತ ಅಥವಾ ಅಂತಿಮ ಸೀಮೆ
எடுத்துக்காட்டு :
ಯಾವ ವ್ಯಕ್ತಿತಾದವರೂ ತಮ್ಮ ಅಧಿಕಾರದ ಎಲ್ಲೆಯನ್ನು ಮೀರಬಾರದು.
ஒத்த சொற்கள் : ಅಂತಿಮ ಸೀಮೆ, ಕೊನೆ ಹಂತ, ಗಡಿ, ನಾಲ್ಕು ಕಡೆಯ ಸೀಮೆ, ಮಿತಿ
பிற மொழிகளில் மொழிபெயர்ப்பு :
The greatest amount of something that is possible or allowed.
There are limits on the amount you can bet.பொருள் : ಹೊಲ, ತೋಟ ಮುಂತಾದವುಗಳ ರಕ್ಷಣೆಗಾಗಿ ಹಾಕುವ ದಬ್ಬೆ, ಮುಳ್ಳುತಂತಿ
எடுத்துக்காட்டு :
ಅವನು ಹೊಲದ ನಾಲ್ಕು ಕಡೆಗಳಲ್ಲಿಯೂ ಬೇಲಿಯನ್ನು ಹಾಕಿದ್ದಾನೆ.ಕಳ್ಳರು ಬೇಲಿಯನ್ನು ಮುರಿದು ತೋಟದೊಳಕ್ಕೆ ನುಗಿದರು.
பிற மொழிகளில் மொழிபெயர்ப்பு :
பொருள் : ಜನರಿಲ್ಲದ ವನ-ಪ್ರಾಂತ್ಯ ಯಾವುದಾದರು ದೇಶದ ಸಮೃದ್ಧವಾದ ಜಾಗ ಅಥವಾ ಆ ಕ್ಷೇತ್ರ ಗಡಿ ಪ್ರದೇಶದಲ್ಲಿರುವುದು
எடுத்துக்காட்டு :
ಈ ಗಡಿಪ್ರದೇಶದಲ್ಲಿ ಪ್ರವೇಶವನ್ನು ನಿಷೇಧಿಸಲಾಗಿದೆ.
ஒத்த சொற்கள் : ಗಡಿ, ಗಡಿ ಕ್ಷೇತ್ರ, ಗಡಿ ಪ್ರದೇಶ, ಗಡಿ-ಕ್ಷೇತ್ರ, ಗಡಿ-ಪ್ರದೇಶ, ಗಡಿಕ್ಷೇತ್ರ, ಗಡಿಪ್ರದೇಶ, ಸೀಮಾ ಕ್ಷೇತ್ರ, ಸೀಮಾ-ಕ್ಷೇತ್ರ, ಸೀಮಾಕ್ಷೇತ್ರ, ಸೀಮೆ
பிற மொழிகளில் மொழிபெயர்ப்பு :
वह निर्जन वन-प्रांत जो किसी देश के आबाद या बसे हुए क्षेत्र की सीमा पर हो।
इस सीमांत क्षेत्र में प्रवेश वर्जित है।A wilderness at the edge of a settled area of a country.
The individualism of the frontier in Andrew Jackson's day.