பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಒಂದಾದ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಒಂದಾದ   ಗುಣವಾಚಕ

பொருள் : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು

எடுத்துக்காட்டு : ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.

ஒத்த சொற்கள் : ಒಂದಾದಂತ, ಒಂದಾದಂತಹ, ಸಂಘಟಿತ, ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ


பிற மொழிகளில் மொழிபெயர்ப்பு :

जो एकता से परिपूर्ण हो।

एकतापूर्ण समाज विकास के पथ पर अग्रसर रहता है।
एकतापूर्ण, संगठित, सौहार्दपूर्ण

பொருள் : ಯಾವುದನ್ನು ಕೂಡಿಸಲಾಗಿದೆಯೋ

எடுத்துக்காட்டு : ಕೂಡಿಸಲ್ಪಟ್ಟಂತಹ ಸಂಸ್ಥೆಗಳು ಯಾವುದೇ ಸಮಯದಲ್ಲಿ ಮುರಿದುಹೋಗಬಹುದು.

ஒத்த சொற்கள் : ಒಂದಾದಂತ, ಒಂದಾದಂತಹ, ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದ, ಕೂಡಿಸಿದಂತ, ಕೂಡಿಸಿದಂತಹ, ಜೋಡಿಸಲಾದಂತ, ಜೋಡಿಸಲಾದಂತಹ, ಜೋಡಿಸಲ್ಪಟ್ಟ, ಜೋಡಿಸಲ್ಪಟ್ಟಂತ, ಜೋಡಿಸಲ್ಪಟ್ಟಂತಹ


பிற மொழிகளில் மொழிபெயர்ப்பு :

जिसका समन्वय हुआ हो।

ये समन्वित संस्थाएँ किसी भी समय टूट सकती हैं।
समन्वित

Operating as a unit.

A unified utility system.
A coordinated program.
co-ordinated, coordinated, interconnected, unified

ಒಂದಾದ   ಕ್ರಿಯಾಪದ

பொருள் : ಯಾವುದಾದರು ಕಾರ್ಯವನ್ನು ಮಾಡುವುದಕ್ಕಾಗಿ ಜೊತೆಗೂಡುವುದು ಅಥವಾ ಯಾವುದಾದರು ಕೆಲಸ, ದಳ ಮೊದಲಾದವುಗಳಲ್ಲಿ ಒಳಹೊಕ್ಕುವುದು

எடுத்துக்காட்டு : ರಾಮನು ಈ ದಳಕ್ಕೆ ನನನ್ನೂ ಕೂಡ ಸೇರಿಸಿದನು.ಈ ಕಾರ್ಯಕ್ಕೆ ಒಳ್ಳೆಯ ಜನರನ್ನು ಸೇರಿಸಿ.

ஒத்த சொற்கள் : ಒಳಹೊಕ್ಕ, ಕೂಡಿ, ಕೂಡಿಸಿದ, ಪ್ರವೇಶಿಸಿದ, ಮಿಳಿತ, ಶಾಮೀಲಾದ, ಸೇರಿದ, ಸೇರಿಸಿದ


பிற மொழிகளில் மொழிபெயர்ப்பு :

किसी कार्य आदि को करने के लिए साथ करना या किसी काम, दल आदि में रखना।

इस कार्य में अच्छे लोगों को शामिल कीजिए।
इस दल में राम ने मुझे भी लिया है।
दाख़िल करना, दाखिल करना, मिलाना, लेना, शामिल करना, सम्मिलित करना

Engage as a participant.

Don't involve me in your family affairs!.
involve