பொருள் : ವಸ್ತು ಅಥವಾ ಸಂಗತಿಯು ತುಂಡಾಗಿ ಅಥವಾ ಚೂರಾಗಿ ಭಿನ್ನವಾಗದ ಸ್ಥಿತಿ
எடுத்துக்காட்டு :
ನಾನು ಒಡೆಯಲಾರದ ಒಂದು ಪ್ಲಾಸ್ಟಿಕ್ ಕೊಡವನ್ನು ಕೊಂಡುಕೊಂಡೆನು.
ஒத்த சொற்கள் : ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ತುಂಡಾಗದ, ತುಂಡಾಗದಂತ, ತುಂಡಾಗದಂತಹ
பிற மொழிகளில் மொழிபெயர்ப்பு :
பொருள் : ಒಡೆಯಲು ಆಗದ ಅಥವಾ ಮುರಿಯಲು ಆಗದ
எடுத்துக்காட்டு :
ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.
ஒத்த சொற்கள் : ಅಭೇದ್ಯ, ಅಭೇದ್ಯವಾದ, ಅಭೇದ್ಯವಾದಂತ, ಅಭೇದ್ಯವಾದಂತಹ, ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ
பிற மொழிகளில் மொழிபெயர்ப்பு :