பொருள் : ಮುರಿದುಹಾಕುವಂತಹ ಅಥವಾ ಒಡೆಯುವಂತಹವ
எடுத்துக்காட்டு :
ಶಿವ ಧನಸ್ಸನ್ನು ಮುರಿದಂತಹ ರಾಮನ ಮೇಲೆ ಪರಶುರಾಮನು ಕೋಪಗೊಂಡನು.
ஒத்த சொற்கள் : ಒಡೆದುಹಾಕು, ಒಡೆದುಹಾಕುವಂತ, ಒಡೆದುಹಾಕುವಂತಹ, ಒಡೆಯುವಂತ, ಒಡೆಯುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ, ತುಂಡುಮಾಡುವ, ತುಂಡುಮಾಡುವಂತಹ, ತುಂಡುಹಾಕುವ, ತುಂಡುಹಾಕುವಂತಹ, ನಾಶಪಡಿಸುವ, ನಾಶಪಡಿಸುವಂತ, ನಾಶಪಡಿಸುವಂತಹ, ನಾಶಮಾಡುವ, ನಾಶಮಾಡುವಂತ, ನಾಶಮಾಡುವಂತಹ, ಮುರಿದುಹಾಕುವ, ಮುರಿದುಹಾಕುವಂತಹ, ಮುರಿಯುವ, ಮುರಿಯುವಂತ, ಮುರಿಯುವಂತಹ, ಹೊಡೆದುಹಾಕುವ, ಹೊಡೆದುಹಾಕುವಂತ, ಹೊಡೆದುಹಾಕುವಂತಹ
பிற மொழிகளில் மொழிபெயர்ப்பு :
பொருள் : ಯಾವುದೋ ಒಂದನ್ನು ಮುರಿಯಬಹುದು ಅಥವಾ ಮುರಿಯಲು ಸಧ್ಯ
எடுத்துக்காட்டு :
ಗಾಜು ಕೆಳಗೆ ಬಿದ್ದರೆ ಒಡೆದು ಹೋಗುವುದು.
ஒத்த சொற்கள் : ಒಡೆದು ಹೋಗುವ, ಒಡೆದುಹೋಗು, ತುಂಡು ತುಂಡಾಗುವ, ಮುರಿದು ಬೀಳುವ, ಮುರಿಯುವ ಸೀಳಿಹೋಗುವ
பிற மொழிகளில் மொழிபெயர்ப்பு :
Capable of being broken or damaged.
Earthenware pottery is breakable.பொருள் : ಯಾವುದೇ ವಸ್ತುವು ತುಂಡಾಗುವ ಗುಣವನ್ನು ಹೊಂದಿರುವ
எடுத்துக்காட்டு :
ಕನ್ನಡಕವು ಒಂದು ಒಡೆಯುವ ವಸ್ತು.
ஒத்த சொற்கள் : ಒಡೆದು ಹೋಗುವ, ಚೂರು ಚೂರಾಗುವ, ಪುಡಿ ಪುಡಿಯಾಗುವ, ಭಿದುರ, ಮುರಿಯುವ
பிற மொழிகளில் மொழிபெயர்ப்பு :
Capable of being broken or damaged.
Earthenware pottery is breakable.