பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಕಟ್ಟುನಿಟ್ಟಾದಂತಹ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

பொருள் : ಯಾವುದೇ ವ್ಯವಹಾರದಲ್ಲಿ ತುಂಬಾ ಕಠಿಣವಾದ ನೀತಿ ನಿಯಮವನ್ನು ಪಾಲಿಸುವ ಅಥವಾ ಇತರರಿಂದ ಕಠಿಣವಾದ ನೀತಿ ನಿಯಮಗಳನ್ನು ನಿರೀಕ್ಷಿಸುವ ಗುಣ

எடுத்துக்காட்டு : ನಮ್ಮ ಶಾಲೆಯ ಮುಖ್ಯ ಗುರುಗಳು ತುಂಬಾ ಕಟುನಿಟ್ಟಾದ ವ್ಯಕ್ತಿ. ಶಿವಪ್ಪನು ಬಿಗಿಯಾದ ಆಸಾಮಿ.

ஒத்த சொற்கள் : ಕಟ್ಟುನಿಟ್ಟಾದ, ಕಟ್ಟುನಿಟ್ಟಾದಂತ, ಕರಾರುವಕ್ಕಾದ, ಕರಾರುವಕ್ಕಾದಂತ, ಕರಾರುವಕ್ಕಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ, ಬಿಗಿಯಾದ, ಬಿಗಿಯಾದಂತ, ಬಿಗಿಯಾದಂತಹ


பிற மொழிகளில் மொழிபெயர்ப்பு :

जिसका व्यवहार कठोर हो या जो कठोर व्यवहार करता हो।

हमारे प्रधानाचार्यजी सख्त हैं,वे सभी बच्चों के साथ बहुत ही सख़्ती से पेश आते हैं।
कठोर व्यवहारी, सख़्त, सख्त

Characterized by strictness, severity, or restraint.

nonindulgent, strict

பொருள் : ಯಾರಲ್ಲಿ ಕೋಮಲ, ಮದುರ, ಸರಸ ಮುಂತಾದವುಗಳ ಬದಲಾಗಿ ಕಠೋರತೆ, ಕಠಿಣ, ಕೋಪ, ಹೆಚ್ಚು ಮಾತು ಮುಂತಾದವುಗಳಿದ್ದು ಅಥವಾ ಯಾರೋ ಒಬ್ಬರ ಪ್ರವೃತ್ತಿ ಕೋಮಲವಾಗಿಲ್ಲವೊ

எடுத்துக்காட்டு : ಶ್ಯಾಮನ ತಂದೆ ತುಂಬಾ ಕಟ್ಟುನಿಟ್ಟಾದ ಮನುಷ್ಯ.

ஒத்த சொற்கள் : ಕಟ್ಟುನಿಟ್ಟಾದ, ಕಟ್ಟುನಿಟ್ಟಾದಂತ, ಕಟ್ಟೆಚ್ಚರದ, ಕಟ್ಟೆಚ್ಚರದಂತ, ಕಟ್ಟೆಚ್ಚರದಂತಹ, ಕರಾರುವಕ್ಕಾದ, ಕರಾರುವಕ್ಕಾದಂತ, ಕರಾರುವಕ್ಕಾದಂತಹ, ಚಾಚೂ ವ್ಯತ್ಯಾಸವಿಲ್ಲದ, ಚಾಚೂ ವ್ಯತ್ಯಾಸವಿಲ್ಲದಂತ, ಚಾಚೂ ವ್ಯತ್ಯಾಸವಿಲ್ಲದಂತಹ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ, ತುಂಬಾ ಬಿಗಿಯಾದ, ತುಂಬಾ ಬಿಗಿಯಾದಂತ, ತುಂಬಾ ಬಿಗಿಯಾದಂತಹ, ತ್ರೀವವಾದ, ತ್ರೀವವಾದವಾದ, ತ್ರೀವವಾದವಾದಂತ, ತ್ರೀವವಾದವಾದಂತಹ, ನಿಷ್ಕೃಷ್ಟ, ನಿಷ್ಕೃಷ್ಟವಾದ, ನಿಷ್ಕೃಷ್ಟವಾದಂತ, ನಿಷ್ಕೃಷ್ಟವಾದಂತಹ


பிற மொழிகளில் மொழிபெயர்ப்பு :

जिसमें कोमलता, मधुरता, सरसता आदि के बदले कठोरता, कर्कशता, रुक्षता आदि बातें अधिक हों या जिसकी प्रकृति कोमल न हो।

हमारे पिताजी बहुत कड़े मिज़ाज के हैं।
अबंधुर, अबन्धुर, अमसृण, कठोर, कड़क, कड़ा, खर, रूढ़, सख़्त, सख्त

Incapable of compromise or flexibility.

rigid, strict