பொருள் : ನ್ಯಾಯಾಲಯದಲ್ಲಿ ಕಕ್ಷಿದಾರನು ನಿಲ್ಲುವ ಕಟಾಂಜನ
எடுத்துக்காட்டு :
ನ್ಯಾಯಾಲಯದಲ್ಲಿ ಕಕ್ಷಿದಾರನನ್ನು ಕಟ ಕಟೆಯಲ್ಲಿ ನಿಲ್ಲಿಸಿ ಭಗವದ್ಗೀತೆಯ ಮೇಲೆ ಕೈ ಇಟ್ಟು ನಾನು ಸತ್ಯವನ್ನೇ ಹೇಳುತ್ತಿದ್ದೇನೆ, ಸತ್ಯವನ್ನಲ್ಲದೆ ಬೇರೇನನ್ನೂ ಹೇಳುವುದಿಲ್ಲ ಎಂದು ಪ್ರಮಾಣ ಮಾಡಿಸುತ್ತಾರೆ.
பிற மொழிகளில் மொழிபெயர்ப்பு :