பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಕಡಿ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಕಡಿ   ಕ್ರಿಯಾಪದ

பொருள் : ಗಟ್ಟಿಯಾಗಿ ಹಿಡಿದುಕೊಂಡು ಕಡಿಯುವ ಕ್ರಿಯೆ

எடுத்துக்காட்டு : ಹಲಾಲ್ ಮಾಡುವ ಸಮಯದಲ್ಲಿ ಕುರಿಯ ಕತ್ತನ್ನು ಕತ್ತರಿಸುತ್ತಾರೆ.

ஒத்த சொற்கள் : ಕತ್ತರಿಸು


பிற மொழிகளில் மொழிபெயர்ப்பு :

रगड़कर काटना।

हलाल करते समय बकरे की गर्दन को रेतते हैं।
रेतना

பொருள் : ಯಾವುದೋ ವಸ್ತುವನ್ನು ಮೊನಚಾದ ಆಯುಧದಿಂದ ಕಡಿದು ಹಾಕುವ ಪ್ರಕ್ರಿಯೆ

எடுத்துக்காட்டு : ಮೇಜನ್ನು ಮಾಡಲು ಮರಗೆಲಸದವನು ಕೆಲವು ಮರಗಳನ್ನು ಕತ್ತರಿಸಿದ.

ஒத்த சொற்கள் : ಕತ್ತರಿಸು, ಛೇದಿಸು, ತುಂಡರಿಸು


பிற மொழிகளில் மொழிபெயர்ப்பு :

किसी वस्तु का नुकीले औजार आदि से वेधन करना।

बढ़ई ने मेज बनाने के लिए कुछ लकड़ियों को छेदा।
छालना, छेद करना, छेदना, बेधना, भेदना, सालना

பொருள் : ಕತ್ತರಿ ಅಥವಾ ಕತ್ತರಿಯ ಆಕಾರ ಹೊಂದಿರುವ ಸಾಧನದಿಂದ ಗಿಡಗಳನ್ನು ಕತ್ತರಿಸುವ ಪ್ರಕ್ರಿಯೆ

எடுத்துக்காட்டு : ಮಾಲಿ ಹೂ ತೋಟದಲ್ಲಿ ಬೆಳೆದ ಗಿಡಗಳನ್ನು ಪ್ರತಿ ತಿಂಗಳು ಕತ್ತರಿಸಿ ಹಾಕುತ್ತಾನೆ.

ஒத்த சொற்கள் : ಕತ್ತರಿಸು


பிற மொழிகளில் மொழிபெயர்ப்பு :

कैंची या कैंची के आकार जैसे किसी औजार से काटना।

माली बगीचे के पौधों को हर महीने काटता है।
कतरना, काटना

Sever or remove by pinching or snipping.

Nip off the flowers.
clip, nip, nip off, snip, snip off

பொருள் : ಯಾವುದೋ ಒಂದು ವಿಷೇಶ ರೂಪ ನೀಡಲು ಮುರಿಯುವ, ಹರಿಯುವ ಪ್ರಕ್ರಿಯೆ

எடுத்துக்காட்டு : ಶಿಲ್ಪಿಕಾರನು ಸಂಗ ಮರಿಮರೀ ಕಲ್ಲನ್ನು ಕೆತ್ತುತ್ತಿದ್ದಾನೆ.

ஒத்த சொற்கள் : ಕೆತ್ತು


பிற மொழிகளில் மொழிபெயர்ப்பு :

कोई विशेष आकार या रूप देने के लिए काटना-छाँटना।

मूर्तिकार संगमरमर को तराश रहा है।
तराशना

Form by carving.

Carve a flower from the ice.
carve

பொருள் : ಹರಿತವಾದ ಅಸ್ತ್ರಗಳಿಂದ ಯಾವುದಾದರು ವಸ್ತು ಮೊದಲಾದವುಗಳನ್ನು ಎರಡು ಅಥವಾ ಹಲವು ಭಾಗಗಳಾಗಿ ಮಾಡುವುದು

எடுத்துக்காட்டு : ತೋಟಿಗನು ಗಿಡಗಳನ್ನು ತುಂಡರಿಸುತ್ತಿದ್ದಾನೆ.

ஒத்த சொற்கள் : ಕಚ್ಚು, ಕೊಚ್ಚು, ತುಂಡರಿಸು, ಸೀಳು


பிற மொழிகளில் மொழிபெயர்ப்பு :

धारदार शस्त्र आदि से किसी वस्तु आदि के दो या कई खंड करना या कोई भाग अलग करना।

माली पौधों को काट रहा है।
कलम करना, क़लम करना, काटना, चाक करना

Remove by or as if by cutting.

Cut off the ear.
Lop off the dead branch.
chop off, cut off, lop off

பொருள் : ವಿಷಭರಿತವಾದ ಕೀಟ, ಜಂತುಗಳು ತಮ್ಮ ಹಲ್ಲಿನಿಂದ ಕಚ್ಚುವ ಪ್ರಕ್ರಿಯೆ

எடுத்துக்காட்டு : ರೈತನಿಗೆ ಹೊಲದಲ್ಲಿ ಹಾವು ಕಚ್ಚಿತು.

ஒத்த சொற்கள் : ಕಚ್ಚು, ಕುಟುಕು, ಚುಚ್ಚು


பிற மொழிகளில் மொழிபெயர்ப்பு :

विषैले कीड़ों, जन्तुओं आदि का दाँत से काटना।

किसान को खलिहान में साँप ने काट लिया।
काटना, डँसना, डसना

Deliver a sting to.

A bee stung my arm yesterday.
bite, prick, sting

பொருள் : ಯಾವುದೋ ಒಂದು ಜಾಗದಲ್ಲಿ ಅಂಟುಕೊಂಡು ಅಥವಾ ನೆಲೆಸಿರುವ ವ್ಯಕ್ತಿ ಅಥವಾ ಸಮೂಹವನ್ನು ಓಡಿಸುವ ಅಥವಾ ತಡೆಯುವ ಪ್ರಕ್ರಿಯೆ

எடுத்துக்காட்டு : ಸೈನಿಕರು ಯುದ್ಧ ಭೂಮಿಯಲ್ಲಿ ಶತೃವಿನ ಕಾಲನ್ನು ಕತ್ತರಿಸಿದ.

ஒத்த சொற்கள் : ಕತ್ತರಿಸು


பிற மொழிகளில் மொழிபெயர்ப்பு :

किसी स्थान पर टिके या ठहरे हुए व्यक्ति या समूह को वहाँ से भागना या हटाना।

सैनिकों ने युद्ध भूमि से दुश्मन के पैर उखाड़ दिए।
उखाड़ फेंकना, उखाड़ना, उखारना, उखेड़ना, उखेरना

பொருள் : ಚೇಳು, ಜೇನು ಮೊದಲಾದವುಗಳು ವಿಷಭರಿತವಾದ ಮುಳ್ಳಿನಿಂದ ಜೀವಿಗಳ ಶರೀರದ ಮೇಲೆ ಕಚ್ಚಿ ವಿಷವನ್ನು ಹರಡುವುದು

எடுத்துக்காட்டு : ಹೊಲದಲ್ಲಿ ಮಮತಾಳಿಗೆ ಚೇಳು ಕುಟುಕು.

ஒத்த சொற்கள் : ಕಚ್ಚು, ಕುಟುಕು


பிற மொழிகளில் மொழிபெயர்ப்பு :

बिच्छू,मधुमक्खी आदि का अपने जहरीले काँटे को जीवों के शरीर में धँसाकर जहर पहुँचाना।

खेत में ममता को बिच्छू ने डंक मार दिया।
डँसना, डंक मारना, डंकियाना, डसना

Deliver a sting to.

A bee stung my arm yesterday.
bite, prick, sting

பொருள் : ಸ್ವಲ್ಪ-ಸ್ವಲ್ಪ ಕಚ್ಚಿ ತಿನ್ನುವುದು

எடுத்துக்காட்டு : ಹೊಲದಲ್ಲಿ ಕುರಿಗಳು ಗಿಡದ ಎಲೆಗಳನ್ನು ಕಡಿಯುತ್ತಿದೆ.

ஒத்த சொற்கள் : ಕಚ್ಚು, ಕತ್ತರಿಸು


பிற மொழிகளில் மொழிபெயர்ப்பு :

थोड़ा-थोड़ा काटकर खाना।

खेत में बकरियाँ पौधों की पत्तियों को टूँग रही हैं।
टुँगना, टूँगना