பொருள் : ಯಾವುದಾದರು ವಿದ್ಯೆಯನ್ನು ಗುಪ್ತ ರೂಪದಲ್ಲಿ ಪ್ರಾಪ್ತಿ ಮಾಡಿಕೊಳ್ಳುವುದು
எடுத்துக்காட்டு :
ಅವನು ಇಂಗ್ಲಿಷ್ ಗೀತೆಗಳ ರಾಗವನ್ನು ಕದ್ದನು.
ஒத்த சொற்கள் : ಕಳವು ಮಾಡು, ತುಡುಗು ಮಾಡು
பிற மொழிகளில் மொழிபெயர்ப்பு :
பொருள் : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು
எடுத்துக்காட்டு :
ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.
ஒத்த சொற்கள் : ಅಪಹರಿಸು, ಕಳವು ಮಾಡು, ಕಳ್ಳತನ ಮಾಡು, ಕೊಳ್ಳೆಹೊಡೆ, ತುಡುಗು, ಹೊತ್ತುಕೊಂಡು ಹೋಗು
பிற மொழிகளில் மொழிபெயர்ப்பு :