பொருள் : ಯಾವುದರಲ್ಲಿ ಕಪಟ ಅಥವಾ ಮೋಸವಿಲ್ಲವೋ
எடுத்துக்காட்டு :
ಮೋಹನ ಒಬ್ಬ ಕಪಟವಿಲ್ಲದ ವ್ಯಕ್ತಿ.
ஒத்த சொற்கள் : ಕಪಟವಿಲ್ಲದ, ಕಪಟವಿಲ್ಲದಂತ, ಮೋಸವಿಲ್ಲದ, ಮೋಸವಿಲ್ಲದಂತ, ಮೋಸವಿಲ್ಲದಂತಹ
பிற மொழிகளில் மொழிபெயர்ப்பு :
பொருள் : ಯಾರಲ್ಲಿ ಕಪಟ ಅಥವಾ ಮೋಸವಿಲ್ಲವೋ ಅಥವಾ ಅವರ ಅಭಾವಿದೆಯೋ
எடுத்துக்காட்டு :
ಅವನ ಕಪಟವಿಲ್ಲದ ಜೀವನ ಎಲ್ಲರಿಗೂ ಆದರ್ಶವಾಯಿತು.
ஒத்த சொற்கள் : ಕಪಟರಹಿತವಾದ, ಕಪಟರಹಿತವಾದಂತ, ಕಪಟರಹಿತವಾದಂತಹ, ಕಪಟವಿಲ್ಲದ, ಕಪಟವಿಲ್ಲದಂತ, ಮೋಸವಾಗದ, ಮೋಸವಾಗದಂತ, ಮೋಸವಾಗದಂತಹ, ಮೋಸವಿಲ್ಲದ, ಮೋಸವಿಲ್ಲದಂತ, ಮೋಸವಿಲ್ಲದಂತಹ
பிற மொழிகளில் மொழிபெயர்ப்பு :