பொருள் : ಪ್ರಾಣಿಗಳ ಹೊಟ್ಟೆಯ ಒಳಗಿನ ಉದ್ದವಾದ ನಾಳ ಗುದ್ಧದ್ವಾರದವರೆಗೂ ಇರುತ್ತದೆ ಮತ್ತು ಅದರಿಂದ ಮಲ ಅಥವಾ ಬೇಡವಾದ ಪದಾರ್ಥಗಳನ್ನು ದೇಹದಿಂದ ಹೊರಹಾಕುತ್ತದೆ
எடுத்துக்காட்டு :
ಮಾಂಸಹಾರಿ ವ್ಯಕ್ತಿಗಳ ಕರಳು ಒಳಗೆಯೇ ನಿಧಾನವಾಗಿ ಸ್ಥೂಲ ಅಥವಾ ದಪ್ಪವಾಗುತ್ತಾ ಹೋಗುತ್ತದೆ.
ஒத்த சொற்கள் : ಕರಳು, ಕರುಳಿನ ಸಮೂಹ
பிற மொழிகளில் மொழிபெயர்ப்பு :