பொருள் : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು
எடுத்துக்காட்டு :
ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.
ஒத்த சொற்கள் : ಕೆಲಸಗಾರ, ಚಾಕರಿ ಮಾಡುವವ, ನೌಕರ, ಸೇವಕ
பிற மொழிகளில் மொழிபெயர்ப்பு :
An assistant subject to the authority or control of another.
foot soldier, subordinate, subsidiary, underlingபொருள் : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ
எடுத்துக்காட்டு :
ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.
ஒத்த சொற்கள் : ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ನೌಕರ, ಸೇವಕ
பிற மொழிகளில் மொழிபெயர்ப்பு :
किसी के अधीन रहकर अथवा यों ही किसी के स्थान पर उसकी ओर से काम करनेवाला।
राम छुट्टी पर जाने से पहले अपना प्रतिपुरुष नियुक्त कर दिया है।பொருள் : ಕೈಯಿಂದ ವಿಶೇಷ ಪ್ರಕಾರದ ಕೆಲಸಗಳನ್ನು ಮಾಡುವ ವ್ಯಕ್ತಿ ಅಥವಾ ಯಾವುದಾದರು ವಿಶೇಷ ಕಾರ್ಯದಲ್ಲಿ ನಿಪುಣನಾದವ
எடுத்துக்காட்டு :
ಕೆಲಸಗಾರ ಇಂದು ಕೆಲಸಕ್ಕೆ ಬಂದಿಲ್ಲ
ஒத்த சொற்கள் : ಕೆಲಸಗಾರ
பிற மொழிகளில் மொழிபெயர்ப்பு :
हाथ से विशेष प्रकार का काम करने वाला व्यक्ति या किसी विशेष कार्य में निपुण।
कारीगर आज काम पर नहीं आया है।