பொருள் : ಮಧುರವಾದ ಶಬ್ಧವನ್ನು ಮಾಡುವುದು
எடுத்துக்காட்டு :
ಬೆಳಗ್ಗೆ-ಬೆಳಗ್ಗೆ ಪಕ್ಷಿಗಳ ಕಲರವವನ್ನು ಕೇಳಿ ನಾನು ನಿದ್ದೆಯಿಂದ ಎದ್ದೆ.
ஒத்த சொற்கள் : ಕೂಗು, ಚಿಲ್ಲಿಗುಟ್ಟುವುದು, ಧ್ವನಿ, ಹಕ್ಕಿಗಳ ನಿನಾದ
பிற மொழிகளில் மொழிபெயர்ப்பு :
பொருள் : ಪಕ್ಷಿಗಳ ಮಧುರವಾದ ಕೂಗು ಅಥವಾ ಧ್ವನಿ
எடுத்துக்காட்டு :
ಬೆಳಗ್ಗೆ-ಬೆಳಗ್ಗೆ ಪಕ್ಷಿಗಳ ಚಿಲಿಪಿಲಿ ಶಬ್ಧ ಮಧುರವಾಗಿರುತ್ತದೆ.
ஒத்த சொற்கள் : ಇನಿದನಿ, ಕೂಗು, ಗುಂಜಾರವ, ಗುಯಿಗುಟ್ಟುವಿಕೆ, ಗುಹುಗುಟ್ಟುವಿಕೆ, ಚಿಲಿಪಿಲಿ, ಝೇಂಕಾರ, ಮಧುರ ಧ್ವನಿ
பிற மொழிகளில் மொழிபெயர்ப்பு :