பொருள் : ಕಲಸುವ ಕ್ರಿಯೆ ಅಥವಾ ಭಾವನೆ
எடுத்துக்காட்டு :
ಅಡುಗೆಯವನು ಬೂಂದಿಯನ್ನು ಮಾಡಲು ಕಡಲಲೆ ಹಿಟ್ಟನ್ನು ಕಲಸುತ್ತಿದ್ದ.
பிற மொழிகளில் மொழிபெயர்ப்பு :
Agitating a liquid with an implement.
Constant stirring prevents it from burning on the bottom of the pan.பொருள் : ದ್ರವ ಪದಾರ್ಥಕ್ಕೆ ಏನನ್ನಾದರೂ ಹಾಕಿ ಸರಿಯಾದ ರೀತಿಯಲ್ಲಿ ಕಲಸುವ ಕ್ರಿಯೆ
எடுத்துக்காட்டு :
ಅವನು ಪಕೋಟವನ್ನು ಮಾಡುವುದಕ್ಕಾಗಿ ಕಡಲೆ ಹಿಟ್ಟನ್ನು ಕಲಸುತ್ತಿದ್ದಾನೆ.
பிற மொழிகளில் மொழிபெயர்ப்பு :
द्रव पदार्थ में कुछ डालकर अच्छी तरह मिलाने के लिए घुमा-घुमाकर हिलाना।
वह पकौड़ी बनाने के लिए बेसन फेंट रही है।பொருள் : ಹಿಟ್ಟಿಗೆ ನೀರನ್ನು ಹಾಕಿ ನಾದುವ ಅಥವಾ ಕಲಸುವ ಪ್ರಕ್ರಿಯೆ
எடுத்துக்காட்டு :
ಅತ್ತೆಯು ಹಿಟ್ಟನ್ನು ನಾದುತ್ತಿದ್ದಾಳೆ.
பிற மொழிகளில் மொழிபெயர்ப்பு :
பொருள் : ಇಸ್ಪೀಟಿನ ಎಲೆಗಳನ್ನು ಈ ಪ್ರಕಾರವಾಗಿ ಕೂಡಿಸುವ ಕ್ರಮ ಅಥವಾ ಅದಲು-ಬದಲು ಮಾಡುವ ಕ್ರಮ
எடுத்துக்காட்டு :
ಮೊದಲು ನೀವು ಎಲೆಗಳನ್ನು ಕಲಸಿ ನಂತರ ಹಾಕಿ.
பிற மொழிகளில் மொழிபெயர்ப்பு :