பொருள் : ಯಾರೋ ಒಬ್ಬರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುವುದು
எடுத்துக்காட்டு :
ದರ್ಶನಕ್ಕಾಗಿ ಹೊರಟ್ಟಿರುವಂತಹ ಸಂತ ಮಂಡಲಿಯು ಮಂದಿರಕ್ಕೆ ಬಂದು ತಲುಪಿದ್ದಾರೆ.
ஒத்த சொற்கள் : ಕಳುಹಿಸಲ್ಪಟ್ಟ, ಕಳುಹಿಸಿದ, ಕಳುಹಿಸಿದಂತಹ, ರವಾನಿಸಿದ, ರವಾನಿಸಿದಂತಹ, ರವಾನೆಯಾಗುವ, ರವಾನೆಯಾದ, ಹೊರಟಿರುವ, ಹೊರಟಿರುವಂತಹ
பிற மொழிகளில் மொழிபெயர்ப்பு :
जो कहीं से किसी दूसरी जगह के लिए चल पड़ा हो।
दर्शन के लिए रवाना संत मंडली मंदिर पर पहुँच गई है।