பொருள் : ಸಫಲತೆಯನ್ನು ಹೊಂದಿದ ಕಾರಣದಿಂದಾಗಿ ಮುಖದಲ್ಲಿ ತೇಜಸ್ಸ್ ಇರುವಂತಹ
எடுத்துக்காட்டு :
ಅವಳ ತೇಜಸ್ಸಿನ ಮುಖವನ್ನು ನಾನು ಎಂದಿಗೂ ಮರೆಯುವುದಿಲ್ಲ.
ஒத்த சொற்கள் : ಕಾಂತಿಯುಳ್ಳ, ಕಾಂತಿಯುಳ್ಳಂತಹ, ತೇಜಸ್ವಿ, ತೇಜಸ್ಸಿನ, ತೇಜಸ್ಸಿನಂತ, ತೇಜಸ್ಸಿನಂತಹ
பிற மொழிகளில் மொழிபெயர்ப்பு :
பொருள் : ಯಾರಲ್ಲಿ ತೇಜಸ್ಸಿದೆಯೋ
எடுத்துக்காட்டு :
ನಿಮ್ಮ ಮಗ ತುಂಬಾ ತೇಜಸ್ವಿ ವ್ಯಕ್ತಿಯಾಗಲಿ ಎಂದು ಮಹಾತ್ಮರು ಹರಸಿದರು.
ஒத்த சொற்கள் : ಕಾಂತಿಯುಳ್ಳ, ಕಾಂತಿಯುಳ್ಳಂತಹ, ತೇಜಸ್ವಿ, ತೇಜಸ್ವಿಯಾದ, ತೇಜಸ್ವಿಯಾದಂತ, ತೇಜಸ್ವಿಯಾದಂತಹ
பிற மொழிகளில் மொழிபெயர்ப்பு :