பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಕಾವೇರು என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಕಾವೇರು   ಕ್ರಿಯಾಪದ

பொருள் : ಬಿಸಿಯಾಗುವ ಕ್ರಿಯೆ

எடுத்துக்காட்டு : ಬೇಸಿಗೆಯ ದಿನಗಳಲ್ಲಿ ಮರಳುಗಾಡಿನ ಭೂಮಿ ತುಂಬಾ ಕಾವೇರುತ್ತದೆ.

ஒத்த சொற்கள் : ಕಾಯಿಸು, ಬಿಸಿಯಾಗಿಸು


பிற மொழிகளில் மொழிபெயர்ப்பு :

सामान्य से अधिक तापमान होना या गरम होना।

गरमी के दिनों में रेतीली भूमि सबसे अधिक तपती है।
गरम होना, तपना, तप्त होना

Get warm or warmer.

The soup warmed slowly on the stove.
warm, warm up

பொருள் : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

எடுத்துக்காட்டு : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

ஒத்த சொற்கள் : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು


பிற மொழிகளில் மொழிபெயர்ப்பு :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

பொருள் : ಯಾವುದೇ ಬಗೆಯ ಮಾತುಕತೆಯಲ್ಲಿ ಅಸಹನೆ ಬೇಸರ ಮೊದಲಾದ ಭಾವನೆಗಳು ಮೂಡಿ ಬರುವ ಪ್ರಕ್ರಿಯೆ

எடுத்துக்காட்டு : ಆಕೆಯ ಧಿಮಾಕಿನ ಮಾತಿನಿಂದಾಗಿ ಸಭೆಯಲ್ಲಿದ್ದವರೆಲ್ಲಾ ಕುಪಿತಗೊಂಡರು.

ஒத்த சொற்கள் : ಅಪ್ರಸನ್ನವಾಗು, ಕನಲು, ಕುಪಿತಗೊಳ್ಳು, ಕೆರಳು, ಬೇಜಾರಾಗು, ಬೇಸರಿಸಿ ಕೊಳ್ಳು, ಬೇಸರಿಸಿಕೊಳ್ಳು, ವ್ಯಗ್ರವಾಗು, ಸಿಟ್ಟಾಗು, ಸೆಟೆದು ಕೊಳ್ಳು, ಸೆಟೆದುಕೊಳ್ಳು


பிற மொழிகளில் மொழிபெயர்ப்பு :

किसी के काम, बात आदि से प्रसन्न न रहना।

राधा की दंभपूर्ण बातों से सभी नाराज़ हुए।
अप्रसन्न होना, खफा होना, ख़फ़ा होना, खिसिआना, खिसियाना, गुस्सा होना, नाख़ुश होना, नाखुश होना, नाराज होना, नाराज़ होना, रुष्ट होना

Give displeasure to.

displease