பொருள் : ಮನೆ, ಗಾಡಿ, ಹಡಗು ಮೊದಲಾದವುಗಳ ದ್ವಾರದಿಂದ ಗಾಳಿ ಹಾಗೂ ಬೆಳಗಿನ ಬೆಳಕು ಬರುವುದಕ್ಕಾಗಿ ಮಾಡಿರುವಂತಹ ತೆರೆದ ಭಾಗ ಅದನ್ನು ತೆರೆಯುವುದಕ್ಕೆ ಮತ್ತು ಮುಚ್ಚುವುದಕ್ಕಾಗಿ ಮಾಡಿರುವ ಮರದ ಅಥವಾ ಲೋಹದ ಸಂರಚನೆ ಅದಕ್ಕೆ ಗಾಜು ಮೊದಲಾದವುಗಳನ್ನು ಹಾಕಲಾಗಿರುತ್ತದೆ
எடுத்துக்காட்டு :
ಯಾರೋ ಕಾರಿನ ಕಿಟಕಿಯ ಗಾಜನ್ನು ಹೊಡೆದು ಹಾಕಿದ್ದಾರೆ.
ஒத்த சொற்கள் : ಗುಪ್ತದ್ವಾರ, ದಡ್ಡಿ ಬಾಗಿಲು
பிற மொழிகளில் மொழிபெயர்ப்பு :
घर, गाड़ी, जहाज आदि की दीवारों या छतों पर हवा तथा प्रकाश आने के लिए बनाए गए खुले भाग को खोलने तथा बंद करने के लिए बनी लकड़ी या धातु की संरचना जिसमें काँच आदि लगे होते हैं।
किसी ने कार की खिड़की का काँच तोड़ दिया है।A framework of wood or metal that contains a glass windowpane and is built into a wall or roof to admit light or air.
windowபொருள் : ಗಾಳಿ ಮತ್ತು ಪ್ರಕಾಶತೆಯು ಬರುವುದಕ್ಕಾಗಿ ಮನೆ, ಗಾಡಿರಥವಾಹನ, ಜಹಜುಹಡಗು ಮುಂತಾದವುಗಳ ಗೋಡೆಗಳಲ್ಲಿ ಅಥವಾ ಸೂರುಗಳಲ್ಲಿ ಮಾಡಿರುವ ತೆಗೆದಿರುವಂತಹ ಭಾಗ ಅಥವಾ ಮುಚ್ಚುವುದಕ್ಕಾಗಿ ಪ್ರಾಯಶಃ ಗಾಜು ಮುಂತಾದ ಉದ್ದವಾದ ಬಿದಿರು ಕೋಲುಗಳಿಂದ ಅಥವಾ ದಾತುಲೋಹದಿಂದ ಮಾಡಿರುವ ಸಂರಚನೆಯಾಗಿರುತ್ತದೆ
எடுத்துக்காட்டு :
ಈ ಕೊಠಡಿಯಲ್ಲಿ ಒಂದು ಕಿಟಕಿ ಇದೆ.
ஒத்த சொற்கள் : ಕಿಡಕಿ, ಗವಾಕ್ಷ, ಗುಪ್ತದ್ವಾರ, ದಡ್ಡಿ ಬಾಗಿಲು, ಬೆಳಕಿನ ಕಿಂಡಿ, ಬೆಳೆಕಿಂಡಿ