பொருள் : ಕೀಟಗಳನ್ನು ಆಹಾರವಾಗಿ ಸೇವಿಸುವ ಯಾವುದೇ ಪ್ರಾಣಿ ಅಥವಾ ಜೀವಿಯ ಗುಣ
எடுத்துக்காட்டு :
ಕೆಲವು ಗುಬ್ಬಿಗಳು ಕೀಟಭಕ್ಷಕ ಗುಣವನು ಹೊಂದಿರುತ್ತವೆ.
ஒத்த சொற்கள் : ಕೀಟಭಕ್ಷಕ, ಕೀಟಭಕ್ಷಕವಾದ, ಕೀಟಭಕ್ಷಕವಾದಂತ, ಕೀಟಭಕ್ಷಕವಾದಂತಹ, ಕೀಟಾಹಾರಿ, ಕೀಟಾಹಾರಿಯಾದಂತ, ಕೀಟಾಹಾರಿಯಾದಂತಹ
பிற மொழிகளில் மொழிபெயர்ப்பு :
(of animals and plants) feeding on insects.
insectivorous