பொருள் : ಒಬ್ಬ ಪುರುಷನ ವಂಶಸ್ಥರು
எடுத்துக்காட்டு :
ಅವರ ಪರಿವಾರದಲ್ಲಿ ಏಕತೆ ಇದೆ.
ஒத்த சொற்கள் : ಪರಿವಾರ
பிற மொழிகளில் மொழிபெயர்ப்பு :
பொருள் : ಒಂದು ಮನೆಯ ಜನರು ಅಥವಾ ಒಂದು ದೇವರ ಅಧೀನದಲ್ಲಿ ಸಂರಕ್ಷಿತವಾಗಿರುವ ಜನರು
எடுத்துக்காட்டு :
ನಮ್ಮ ಪರಿವಾರದವರು ಒಟ್ಟಿಗೆ ಕುಳತು ಊಟಮಾಡುತ್ತಾರೆ.
ஒத்த சொற்கள் : ಅವಿಭಕ್ತಕುಟುಂಬ, ಏಕವಂಶೀಯಕುಟುಂಬ, ಒಟ್ಟುಕುಟುಂಬ, ಕೂಡು ಕುಟುಂಬ, ಕೌಟುಂಬಿಕ, ಗೃಹಪ್ರಧಾನ ಕುಟುಂಬ, ಪರಿವಾರ, ಮನೆ, ಮನೆತನ, ಸಂಸಾರ
பிற மொழிகளில் மொழிபெயர்ப்பு :
பொருள் : ಪ್ರಾಥಮಿಕವಾದ ಸಾಮಾಜಿಕ ವರ್ಗ ಅದರಲ್ಲಿ ತಾಯಿ-ತಂದೆ ಮತ್ತು ಅವರ ಮಕ್ಕಳು ಸೇರಿರುತ್ತಾರೆ
எடுத்துக்காட்டு :
ಕೆಲಸ ದೊರೆತ ನಂತರ ಅವನು ತನ್ನ ತಾಯಿ-ತಂದೆಯನ್ನು ಮರೆತು ಕೇವಲ ತನ್ನ ಪರಿವಾರದವರ ಮೇಲೆ ಗಮನ ಹರಿಸಲು ಪ್ರಾರಂಭಿಸಿದ ರೈತನು ತನ್ನ ಮಕ್ಕಳಿಗೆ ಅವರವರ ಕುಟುಂಬದ ಜವಾಬ್ದಾರಿಯನ್ನು ಹೊತ್ತುಕೊಳ್ಳಲು ಹೇಳಿದನು.
ஒத்த சொற்கள் : ಪರಿವಾರ
பிற மொழிகளில் மொழிபெயர்ப்பு :