பொருள் : ಯಾವುದನ್ನು ಸಂಪಾದಿಸಲಾಗಿದೆಯೋ ಅಥವಾ ಗಳಿಸಲಾಗಿದೆಯೋ
எடுத்துக்காட்டு :
ಈ ಎಲ್ಲಾ ಸಂಪತ್ತನ್ನು ನಾನೇ ಸ್ವಂಯ ಸಂಪಾದಿಸಿದ್ದ, ಇದನ್ನು ಯಾರಿಗೂ ನೀಡುವುದಿಲ್ಲ.
ஒத்த சொற்கள் : ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದ, ಕೂಡಿಸಿದಂತ, ಗಳಿಸಲಾದ, ಗಳಿಸಲಾದಂತ, ಗಳಿಸಲಾದಂತಹ, ಗಳಿಸಲ್ಪಟ್ಟ, ಗಳಿಸಲ್ಪಟ್ಟಂತ, ಗಳಿಸಲ್ಪಟ್ಟಂತಹ, ಗಳಿಸಿದ, ಗಳಿಸಿದಂತ, ಗಳಿಸಿದಂತಹ, ಸಂಪಾದಿಸಲ್ಪಟ್ಟ, ಸಂಪಾದಿಸಲ್ಪಟ್ಟಂತ, ಸಂಪಾದಿಸಲ್ಪಟ್ಟಂತಹ, ಸಂಪಾದಿಸಿದ, ಸಂಪಾದಿಸಿದಂತ, ಸಂಪಾದಿಸಿದಂತಹ
பிற மொழிகளில் மொழிபெயர்ப்பு :
பொருள் : ಯಾವುದನ್ನು ಕೂಡಿಸಲಾಗಿದೆಯೋ
எடுத்துக்காட்டு :
ಕೂಡಿಸಲ್ಪಟ್ಟಂತಹ ಸಂಸ್ಥೆಗಳು ಯಾವುದೇ ಸಮಯದಲ್ಲಿ ಮುರಿದುಹೋಗಬಹುದು.
ஒத்த சொற்கள் : ಒಂದಾದ, ಒಂದಾದಂತ, ಒಂದಾದಂತಹ, ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದ, ಕೂಡಿಸಿದಂತ, ಜೋಡಿಸಲಾದಂತ, ಜೋಡಿಸಲಾದಂತಹ, ಜೋಡಿಸಲ್ಪಟ್ಟ, ಜೋಡಿಸಲ್ಪಟ್ಟಂತ, ಜೋಡಿಸಲ್ಪಟ್ಟಂತಹ
பிற மொழிகளில் மொழிபெயர்ப்பு :
Operating as a unit.
A unified utility system.