பொருள் : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು
எடுத்துக்காட்டு :
ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.
ஒத்த சொற்கள் : ಕರ್ಮಚಾರಿ, ಚಾಕರಿ ಮಾಡುವವ, ನೌಕರ, ಸೇವಕ
பிற மொழிகளில் மொழிபெயர்ப்பு :
An assistant subject to the authority or control of another.
foot soldier, subordinate, subsidiary, underlingபொருள் : ಉದ್ವೋಗ ಮಾಡುವ ವ್ಯಕ್ತಿ
எடுத்துக்காட்டு :
ಧೀರುಭಾಯಿ ಅಂಬಾನಿ ಅವರು ಒಬ್ಬ ಪ್ರಸಿದ್ಧ ಉದ್ಯಮಿಯಾಗಿದ್ದರು
ஒத்த சொற்கள் : ಉದ್ಯಮಿ, ಉದ್ಯೋಗಿ
பிற மொழிகளில் மொழிபெயர்ப்பு :
उद्यम या उद्योग करने वाला व्यक्ति।
धीरूभाई अंबानी एक प्रसिद्ध उद्योगी थे।Someone who manages or has significant financial interest in an industrial enterprise.
industrialistபொருள் : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ
எடுத்துக்காட்டு :
ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.
ஒத்த சொற்கள் : ಆಳು, ಕಾರ್ಮಿಕ, ಕೂಲಿ, ಕೂಲಿಯವ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ, ಶ್ರಮಿಕ
பிற மொழிகளில் மொழிபெயர்ப்பு :
An employee who performs manual or industrial labor.
working man, working person, workingman, workmanபொருள் : ಕೈಯಿಂದ ವಿಶೇಷ ಪ್ರಕಾರದ ಕೆಲಸಗಳನ್ನು ಮಾಡುವ ವ್ಯಕ್ತಿ ಅಥವಾ ಯಾವುದಾದರು ವಿಶೇಷ ಕಾರ್ಯದಲ್ಲಿ ನಿಪುಣನಾದವ
எடுத்துக்காட்டு :
ಕೆಲಸಗಾರ ಇಂದು ಕೆಲಸಕ್ಕೆ ಬಂದಿಲ್ಲ
ஒத்த சொற்கள் : ಕರ್ಮಚಾರಿ
பிற மொழிகளில் மொழிபெயர்ப்பு :
हाथ से विशेष प्रकार का काम करने वाला व्यक्ति या किसी विशेष कार्य में निपुण।
कारीगर आज काम पर नहीं आया है।பொருள் : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
எடுத்துக்காட்டு :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
ஒத்த சொற்கள் : ಆಳು, ಉದ್ಯೋಗಿ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ, ಸೇವಕ
பிற மொழிகளில் மொழிபெயர்ப்பு :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।