பொருள் : ಮತ್ತೊಬ್ಬರಿಗೆ ಕೇಡನ್ನು ಬಯಸುವಂತಹ
எடுத்துக்காட்டு :
ಕೇಡೆಣಿಸುವವರಿಂದ ದೂರ ಉಳಿಯುವುದು ಒಳಿತು.
ஒத்த சொற்கள் : ಕೆಡುಕು ಮಾಡುವ, ಕೆಡುಕು ಮಾಡುವಂತ, ಕೆಡುಕು ಮಾಡುವಂತಹ, ಕೆಡುಕು-ಮಾಡುವಂತ, ಕೆಡುಕು-ಮಾಡುವಂತಹ, ಕೇಡನ್ನು ಬಗೆಯುವ, ಕೇಡನ್ನು ಬಗೆಯುವಂತ, ಕೇಡನ್ನು ಬಗೆಯುವಂತಹ, ಕೇಡನ್ನು ಬಯಸುವ, ಕೇಡನ್ನು ಬಯಸುವಂತ, ಕೇಡನ್ನು ಬಯಸುವಂತಹ, ಕೇಡನ್ನು-ಬಗೆಯುವಂತ, ಕೇಡನ್ನು-ಬಗೆಯುವಂತಹ, ಕೇಡನ್ನು-ಬಯಸುವಂತ, ಕೇಡನ್ನು-ಬಯಸುವಂತಹ, ಕೇಡೆಣಿಸುವಂತ, ಕೇಡೆಣಿಸುವಂತಹ, ಹಾನಿಯುಂಟು ಮಾಡುವ, ಹಾನಿಯುಂಟು ಮಾಡುವಂತ, ಹಾನಿಯುಂಟು ಮಾಡುವಂತಹ, ಹಾನಿಯುಂಟು-ಮಾಡುವಂತ, ಹಾನಿಯುಂಟು-ಮಾಡುವಂತಹ
பிற மொழிகளில் மொழிபெயர்ப்பு :
பொருள் : ಯಾರು ಬೇರೆಯವರಿಗೆ ಒಳ್ಳೆಯದಾಗಬಾರದೆಂದು ಬಯಸುತ್ತಾರೋ
எடுத்துக்காட்டு :
ಕೇಡನ್ನು ಎಣಿಸುವ ವ್ಯಕ್ತಿಗಳ ಜೀವನ ಹೊಟ್ಟೆಕಿಚ್ಚಿನಿಂದಲೆ ಕೊನೆಗೊಳ್ಳುತ್ತದೆ.
ஒத்த சொற்கள் : ಕೇಡನ್ನು ಉಂಟುಮಾಡುವ, ಕೇಡನ್ನು ಎಣಿಸುವ, ಕೇಡನ್ನು ಬಯಸುವ, ದುರುದೇಶಗಳನ್ನು ಇಟ್ಟುಕೊಂಡಿರುವ, ಹಾನಿಯನ್ನು ಉಂಟುಮಾಡುವ
பிற மொழிகளில் மொழிபெயர்ப்பு :
जो किसी के अकल्याण की कामना करता हो।
अकल्याण कामी व्यक्ति का जीवन ईर्ष्या में ही समाप्त हो जाता है।