பொருள் : ಹಣ ಮುಂತಾದ ಸಾಲಪಡೆದ ಯಾವುದನ್ನಾದರೂ ಮರಳಿಸಿರುವುದು ಅಥವಾ ಮರಳಿ ಕೊಟ್ಟಿರುವುದು
எடுத்துக்காட்டு :
ಸಾಲವನ್ನು ತೀರಿಸಿದ ರೈತರು ಮತ್ತೆ ಸಾಹುಕಾರನ ಹತ್ತಿರ ಸಾಲ ಪಡೆದರು.
ஒத்த சொற்கள் : ಕೊಟ್ಟ, ಕೊಟ್ಟಂತಹ, ತೀರಿಸಿದ, ತೀರಿಸಿದಂತ, ತೀರಿಸಿದಂತಹ, ಮರಳಿಸಿದ, ಮರಳಿಸಿದಂತ, ಮರಳಿಸಿದಂತಹ, ಮರುಪಾವತಿಸಿದ, ಮರುಪಾವತಿಸಿದಂತ, ಮರುಪಾವತಿಸಿದಂತಹ, ಸಂದಾಯ ಮಾಡಿದ, ಸಂದಾಯ ಮಾಡಿದಂತ, ಸಂದಾಯ ಮಾಡಿದಂತಹ, ಸಂದಾಯ-ಮಾಡಿದಂತ, ಸಂದಾಯ-ಮಾಡಿದಂತಹ
பிற மொழிகளில் மொழிபெயர்ப்பு :