பொருள் : ಯಾವುದೇ ಬೀಜ ಅಥವಾ ಸಸ್ಯವು ತನ್ನ ಜೀವೋತ್ಪತ್ತಿಯ ಲಕ್ಷಣವನ್ನು ತೋರುವುದು
எடுத்துக்காட்டு :
ಮೊಳೆತ ಬೀಜವೊಂದನ್ನು ಮನೆ ಮುಂದಿನ ಕೈತೋಟದಲ್ಲಿ ಊಣಲಾಗಿದೆ.
ஒத்த சொற்கள் : ಅಂಕುರಗೊಂಡ, ಅಂಕುರಗೊಂಡಂತ, ಅಂಕುರಗೊಂಡಂತಹ, ಕುಡಿಯೊಡೆದ, ಕುಡಿಯೊಡೆದಂತ, ಕುಡಿಯೊಡೆದಂತಹ, ಕೊನರಿದ, ಕೊನರಿದಂತಹ, ಚಿಗುರೊಡೆದ, ಚಿಗುರೊಡೆದಂತ, ಚಿಗುರೊಡೆದಂತಹ, ಮೊಳೆತ, ಮೊಳೆತದಂತ, ಮೊಳೆತದಂತಹ
பிற மொழிகளில் மொழிபெயர்ப்பு :