பொருள் : ಕೋಪ ತುಂಬಿದ ನೋಟ
எடுத்துக்காட்டு :
ಯಜಮಾನನು ಕೋಪಗೊಂಡದನ್ನು ನೋಡುತ್ತಿದಂತೆ ಕೆಲಸಗಾರನು ನುಣಿಚಿಕೊಂಡನು
ஒத்த சொற்கள் : ಕೇರಳಿದ ದೃಷ್ಟಿ, ಕೋಪದ ದೃಷ್ಟಿ, ಕ್ರೋಧ, ಸಿಟ್ಟು
பிற மொழிகளில் மொழிபெயர்ப்பு :
பொருள் : ಯಾವುದೇ ಮಾತು ಅಥವಾ ಘಟನೆಯಿಂದ ಕೋಪದ ಭಾವ ಉಂಟಾಗುವುದು
எடுத்துக்காட்டு :
ನನ್ನ ಮಾತಿನಿಂದಾಗಿ ಅವರಿಗೆ ಸಿಟ್ಟು ಬಂತು.
ஒத்த சொற்கள் : ಸಿಟ್ಟು
பிற மொழிகளில் மொழிபெயர்ப்பு :
பொருள் : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ
எடுத்துக்காட்டு :
ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.
ஒத்த சொற்கள் : ಅಸಮಾಧಾನ, ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು
பிற மொழிகளில் மொழிபெயர்ப்பு :
चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।
क्रोध से उन्मत्त व्यक्ति कुछ भी कर सकता है।பொருள் : ಮನಸ್ಸಿನಲ್ಲಿ ತುಂಬಿಕೊಂಡಿರುವ ಕ್ರೋದ, ದುಃಖ ಅಥವಾ ದ್ವೇಶ
எடுத்துக்காட்டு :
ತಂದೆ ಕಚೇರಿಯಿಂದ ಮನೆಗೆ ಬಂದ ತಕ್ಷಣ ಅಮ್ಮ ದಿನಪೂರ್ತಿಯ ಸಿಟ್ಟಿನ್ನು ತೋಡಿಕೊಂಡಳು.
ஒத்த சொற்கள் : ಸಿಟ್ಟು
பிற மொழிகளில் மொழிபெயர்ப்பு :