பொருள் : ಈ ಆಟವನ್ನು ಚರ್ಮದ ಹೊದಿಕೆಯ ಆಟದ ಬಡಿಗೆಯಿಂದ ಆಡಳಾಗುತ್ತದೆ
எடுத்துக்காட்டு :
ಅವನು ಚರ್ಮದ ಹೊದಿಕೆಯಿಂದ ಮಾಡಿದ ಆಟದ ಬಡಿಗೆಯಿಂದ ಆಟವಾಡುತ್ತಿದ್ದಾನೆ.
ஒத்த சொற்கள் : ಆಟದ ಬಡಿಗೆ, ಚರ್ಮದ ಹೊದಿಕೆಯ ಆಟದ ಬಡಿಗೆ
பிற மொழிகளில் மொழிபெயர்ப்பு :
பொருள் : ಗೋರಿಯ ಮೇಲೆ ಹಾರಾಡುವಂತೆ ಹಾಕುವ ಚಿಕ್ಕ ಬಾವುಟ
எடுத்துக்காட்டு :
ಅವನು ಸಮಾಧಿಯ ಮೇಲೆ ಕೊಲೊಂದನ್ನು ಎಟ್ಟನು.
ஒத்த சொற்கள் : ಛಡಿ, ಬೆತ್ತ, ಹುಲ್ಲುಕಡ್ಡಿ
பிற மொழிகளில் மொழிபெயர்ப்பு :
பொருள் : ಕುರಿಯ ಹುರಿ ಅಥವಾ ಚರ್ಮದ ಹಗ್ಗ (ಪ್ರಾಣಿ ಮೊದಲಾದವುಗಳು ನೆಡೆಸುವುದಕ್ಕೆ ಅಥವಾ ಓಡಿಸುವುದಕ್ಕಾಗಿ ಅದರಿಂದ ಹೊಡೆಯುತ್ತಾರೆ)
எடுத்துக்காட்டு :
ಪ್ರಾಣಿಗಳನ್ನು ವಶದಲ್ಲಿ ಇಟ್ಟುಕೊಳ್ಳುವುದಕ್ಕಾಗಿ ಚಾಟಿಯನ್ನು ಉಪಯೋಗಿಸುತ್ತಾರೆ.
ஒத்த சொற்கள் : ಕೋರಡಾ, ಕೋರಡೆ, ಚಬುಕ, ಚಾಟಿ, ಚಾವಟಿ, ಬಡಿಗೆ, ಬಾರ ಕೋಲು, ಬಾರಕೋಲು
பிற மொழிகளில் மொழிபெயர்ப்பு :
An instrument with a handle and a flexible lash that is used for whipping.
whipபொருள் : ಯಾವುದೇ ಮರದ ಕೊಂಬೆಗಳನ್ನು ಕೋಲಿನ ರೂಪದಲ್ಲಿ ಬಳಸುವುದು
எடுத்துக்காட்டு :
ಶ್ಯಾಮ ಮನೆಕೆಲಸ ಪೂರ್ತಿಮಾಡದ ಕಾರಣ ಶಿಕ್ಷಕರು ಅವನಿಗೆ ಬೆತ್ತದಿಂದ ಹೊಡೆದರು
ஒத்த சொற்கள் : ಬಿದುರಿನ ಕಡ್ಡಿ, ಬೆತ್ತ, ಬೆತ್ತದ ಕಡ್ಡಿ, ವೇತ್ರ, ಸಣ್ಣಬಿದಿರು, ಸೆಳೆ
பிற மொழிகளில் மொழிபெயர்ப்பு :
A small thin branch of a tree.
stickபொருள் : ಭಾರವಾದ ವಸ್ತು ಮುಂತಾದವುಗಳನ್ನು ನೇರವಾಗಿ ನಿಲ್ಲಿಸಲು ಅದರ ಕೆಳಗೆ ಕೋಲುದಬ್ಬೆಬೊಂಬು ಇಡುವರು
எடுத்துக்காட்டு :
ಬಾಳೆ ಮರ ಬಾಳೆ ಹಣ್ಣುಗಳಿಂದ ತುಂಬುದು ಅದರ ಭಾರಕ್ಕೆ ಬಾಗಿರುವ ಕಾರಣ ಅದನ್ನು ನೇರವಾಗಿ ನಿಲ್ಲಿಸಲು ಆಧಾರವಾಗಿ ಕಂಬವನ್ನು ನೆಡು.
ஒத்த சொற்கள் : ಆದಾರ ಸಂಭ, ಊರುಗೋಲು, ಕಂಬ, ದಬ್ಬೆ, ಬೊಂಬು, ಸಂಭ
பிற மொழிகளில் மொழிபெயர்ப்பு :
A support placed beneath or against something to keep it from shaking or falling.
prop