பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಕೋಶ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಕೋಶ   ನಾಮಪದ

பொருள் : ದನ, ಬಂಗಾರ ನಗ ನಾಣ್ಯ ಮುಂತಾದ ಅಮೂಲ್ಯ ವಸ್ತುಗಳ ಸಂಗ್ರಹ

எடுத்துக்காட்டு : ಅಜ್ಜನ ಭಂಡಾರ ಅಮೂಲ್ಯ ವಸ್ತುಗಳಿಂದ ತುಂಬಿದೆ.

ஒத்த சொற்கள் : ಬೊಕ್ಕಸ, ಭಂಡಾರ


பிற மொழிகளில் மொழிபெயர்ப்பு :

किसी व्यक्ति, संस्था आदि की किसी व्यक्ति, संस्था आदि की संचित धनराशि, ज्ञान आदि।

खजाने का उपयोग उचित जगह पर करना चाहिए।
दादाजी चलते-फिरते कोश हैं।
आगर, कोश, कोष, खजाना, ख़ज़ाना, ख़जाना, निकर, निधान, निधि, भंडार, भण्डार

A collection of precious things.

The trunk held all her meager treasures.
treasure

பொருள் : ದೂರದ ಒಂದು ಅಳತೆ ಅದು ಇಂದು ಸರಿಸುಮಾರು ಮೂರು ಕಿಲೋಮೀಟರ್ ಅಂತರವಾಗುತ್ತದೆ

எடுத்துக்காட்டு : ಅವರಿಗೆ ಪ್ರತಿದಿನ ಎರಡು ಮೈಲಿನ ಅಂತರವನ್ನು ಕಾಲ್ ನಡಿಗೆಯಲ್ಲಿ ಹೋಗುವುದು ಅನಿವಾರ್ಯ.

ஒத்த சொற்கள் : ಎರಡು ಮೈಲಿನ ಅಂತರ, ಹರದಾರಿ


பிற மொழிகளில் மொழிபெயர்ப்பு :

दूरी की एक नाप जो आज-कल लगभग तीन किलोमीटर की होती है।

उसे रोज़ एक कोस तक पैदल चलना पड़ता है।
कोस, क्रोश

பொருள் : ಒಂದು ಬಿಳಿಯ ಬಣ್ಣದ, ಹೊಳೆಯುವ ಧಾತು ಅದನ್ನು ಒಡವೆ, ಆಭರಣ, ಪಾತ್ರೆ ಮೊದಲಾದವುಗಳನ್ನು ಮಾಡುವುದಕ್ಕೆ ಬಳಸುತ್ತಾರೆ

எடுத்துக்காட்டு : ಅವನು ಬೆಳ್ಳಿಯ ಉಂಗುರವನ್ನು ಹಾಕಿಕೊಂಡಿದ್ದನು.

ஒத்த சொற்கள் : ಅಕುಪ್ಯ, ಅಮರ, ಅರ್ಜುರ, ಕಂದುವೆಳ್ಳ, ಕರ್ಕೇಟಕ, ಕಲದೌತ, ಕುರೇಬೆಳ್ಳಿ, ಕೌಪ್ಯ, ಚಂದ್ರಭೂತಿ, ಚಂದ್ರಲೋಹ, ಚೊಕ್ಕಬೆಳ್ಳಿ, ತಾರ, ದೌತ, ದ್ರವಿಣ, ಪಿಂಜರಿ, ಬೆಳ್ಳಿ, ರಜ, ರಜತ, ಸಿಲವಾರ, ಸಿಲ್ವಾರ


பிற மொழிகளில் மொழிபெயர்ப்பு :

பொருள் : ಬೆಲೆಬಾಳುವ ವಸ್ತುಗಳನ್ನು ಸಂಗ್ರಹಿಸಿಡುವ ಸ್ಥಳ

எடுத்துக்காட்டு : ಬರಗಾಲದ ಸಂದರ್ಭದಲ್ಲಿ ರಾಜ ರಾಜ್ಯದ ಬೊಕ್ಕಸದಲ್ಲಿರುವ ಸಕಲ ಸಂಪತ್ತನ್ನೂ ಜನರಿಗೆ ಹಂಚಿದ.

ஒத்த சொற்கள் : ಖಜಾನೆ, ಬೊಕ್ಕಸ, ಭಂಡಾರ


பிற மொழிகளில் மொழிபெயர்ப்பு :

उत्कृष्ट या बहुमूल्य वस्तुओं का संग्रह।

उसके पास पुराने गहनों, सिक्कों आदि का खजाना है।
कोश, कोष, खजाना, ख़ज़ाना, ख़जाना, भंडार, भण्डार

A collection of precious things.

The trunk held all her meager treasures.
treasure

பொருள் : ಆ ಕೋಶದಲ್ಲಿ ತುಂಬಾ ಶಬ್ಧಗಳು ವರಣಮಾಲೆಯ ಕ್ರಮದಲ್ಲಿ ಅರ್ಥದ ಜೊತೆಗೆ ಬೇರೆ ಜ್ಞಾನದ ಸಹಿತ ನೀಡಲಾಗಿರುತ್ತದೆ

எடுத்துக்காட்டு : ಇಂದೂ ಸಹ ಹಿಂದಿಯ ಒಳ್ಳೆಯ ಶಬ್ಧಕೋಶಗಳಿಗೇನು ಕಡಿಮೆ ಇಲ್ಲ.

ஒத்த சொற்கள் : ನಿಘಂಟು, ಶಬ್ಧಕೋಶ


பிற மொழிகளில் மொழிபெயர்ப்பு :

वह कोश जिसमें बहुत से शब्द वर्णमाला के क्रम से अर्थ तथा अन्य जानकारियों सहित दिए हों।

आज भी हिंदी के अच्छे शब्दकोशों की कमी है।
अभिधान, कोश, कोष, शब्दकोश, शब्दकोष

A reference book containing an alphabetical list of words with information about them.

dictionary, lexicon

பொருள் : ಯಾವುದಾದರು ಕೀಟ ತನ್ನ ಶರೀರದ ಸುತ್ತ ಜೊಲ್ಲಿನಿಂದ ಹೆಣೆದು ಕೊಳ್ಳುವ ಬಲೆ

எடுத்துக்காட்டு : ಜೇಡ ತನ್ನ ಜೊಲ್ಲಿನಿಂದ ಬಲೆಯನ್ನು ಹೆಣೆಯುತ್ತಿದೆ.

ஒத்த சொற்கள் : ಬಲೆ


பிற மொழிகளில் மொழிபெயர்ப்பு :

किसी कीड़े का अपने शरीर के चारों ओर स्व-स्रावित लसीले पदार्थ से बनाया गया मुलायम आवरण।

इल्ली अपने चारों ओर कोश बनाती है।
कोश, कोष

பொருள் : ವಸ್ತು, ಸಾಮಗ್ರಿ, ಸಾಮಾನುಗಳನ್ನು ಇಡುವ ಕೊಠಡಿ

எடுத்துக்காட்டு : ಭಂಡಾರದಲ್ಲಿ ಇಲಿಗಳು ಹೇರಳವಾಗಿದೆ.

ஒத்த சொற்கள் : ಕೋಠಿ, ಖಜಾನೆ, ಗೋಡೋನು, ಗೋಡೌನ, ಧಾನ್ಯವಿಡುವ ಕೋಣೆ, ಬೊಕ್ಕಸ, ಭಂಡಾರ, ಭಂಡಾರದ ಗುಹೆ, ಭಂಡಾರದ ಮನೆ, ವಖಾರ, ಸಕರು ಇಡುವ ದೊಡ್ಡ ಸ್ಥಳ


பிற மொழிகளில் மொழிபெயர்ப்பு :

चीज़ें, सामान आदि रखने का कमरा।

भंडार घर में चूहों की भरमार है।
कोठा, कोठार, कोठी, कोष्ठ, पुर, भंडार, भंडार कक्ष, भंडार कोष्ठ, भंडार गृह, भंडार घर, भंडारगृह, भंडारघर, भण्डार, स्कंध, स्कन्ध

A room in which things are stored.

storage room, storeroom, stowage