பொருள் : ದುಡ್ಡು ಇಲ್ಲವೇ ಇತರ ವಸ್ತುಗಳನ್ನು ಕೊಟ್ಟು ಇನ್ನೊಂದು ವಸ್ತುವನ್ನು ಒಪ್ಪಂದದ ಮೂಲಕ ತಮ್ಮ ವಶಕ್ಕೆ ಪಡೆಯುವ ಪ್ರಕ್ರಿಯೆ
எடுத்துக்காட்டு :
ನಾನು ಒಂದು ಮನೆ ಕೊಂಡುಕೊಳ್ಳಬೇಕೆಂದಿದ್ದೇನೆ.
ஒத்த சொற்கள் : ಕೊಂಡುಕೊಳ್ಳು, ಕೊಳ್ಳು, ಕ್ರಯ ಮಾಡು, ಕ್ರಯ-ಮಾಡು, ಕ್ರಯಕ್ಕೆ ತೆಗೆದುಕೊಳ್ಳು, ಕ್ರಯಕ್ಕೆ ಪಡೆ, ಕ್ರಯಮಾಡು, ಖರೀದಿ ಮಾಡು, ಖರೀದಿ-ಮಾಡು, ಖರೀದಿಮಾಡು, ಖರೀದಿಸು, ದುಡ್ಡಿಗೆ ಕೊಳ್ಳು, ದುಡ್ಡಿಗೆ ತೆಗೆದುಕೊಳ್ಳು, ದುಡ್ಡಿಗೆ ಪಡೆ
பிற மொழிகளில் மொழிபெயர்ப்பு :