பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಗಟ್ಟಿಯಾದ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಗಟ್ಟಿಯಾದ   ನಾಮಪದ

பொருள் : ನಿಶ್ಚಿತವಾದ ಆಕಾರದಲ್ಲಿ ಗಟ್ಟಿಯಾಗಿರುವಂತಹ ಪದಾರ್ಥ

எடுத்துக்காட்டு : ಗಟ್ಟಿಯಾದ ಅಥವಾ ಘನವಾದ, ದ್ರವವಾದ, ಅನಿಲವಾದ ಈ ಮೂರು ರೂಪದಲ್ಲಿಯೂ ಪದಾರ್ಥಗಳು ದೊರೆಯುತ್ತವೆ.

ஒத்த சொற்கள் : ಗಟ್ಟಿಯಾದ ಪದಾರ್ಥ, ಗಟ್ಟಿಯಾದ-ಪದಾರ್ಥ, ಘನವಾದ, ಘನವಾದ ಪದಾರ್ಥ, ಘನವಾದ-ಪದಾರ್ಥ


பிற மொழிகளில் மொழிபெயர்ப்பு :

वह जो निश्चित आयतन एवं आकार का हो या ना तरल हो ना गैस।

पदार्थ ठोस, द्रव और गैस इन तीन अवस्थाओं में पाया जाता है।
ठोस, ठोस पदार्थ

ಗಟ್ಟಿಯಾದ   ಗುಣವಾಚಕ

பொருள் : ಮಾಮೂಲಿಗಿಂತ ಸ್ವಲ್ಪ ಜೋರಾದ

எடுத்துக்காட்டு : ಮಕ್ಕಳು ಗಟ್ಟಿಯಾದ ಸ್ವರದಲ್ಲಿ ಹಾಡುತ್ತಿದ್ದಾರೆ.

ஒத்த சொற்கள் : ಗಟ್ಟಿಯಾದಂತ, ಗಟ್ಟಿಯಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ತೀವ್ರವಾದ, ತೀವ್ರವಾದಂತ, ತೀವ್ರವಾದಂತಹ


பிற மொழிகளில் மொழிபெயர்ப்பு :

साधारण से ऊँचा।

बच्चे तीव्र स्वर में गा रहे थे।
अमंद, अमन्द, तीक्ष्ण, तीव्र, तेज, तेज़, बुलंद, बुलन्द

Characterized by or producing sound of great volume or intensity.

A group of loud children.
Loud thunder.
Her voice was too loud.
Loud trombones.
loud

பொருள் : ಬಲಿಷ್ಟವಾಗಿರುವ ಅಥವಾ ಸುಲಭವಾಗಿ ಮುರಿಯಲು ಆಗದ

எடுத்துக்காட்டு : ಸಾಗುವಾನಿ ಮರದಿಂದ ಮಾಡಿದ ಆರಾಮಾಸನ ತುಂಬಾ ಗಟ್ಟಿಮುಟ್ಟಾಗಿದೆ.

ஒத்த சொற்கள் : ಗಟ್ಟಿಮುಟ್ಟಾದ, ಗಟ್ಟಿಮುಟ್ಟಾದಂತ, ಗಟ್ಟಿಮುಟ್ಟಾದಂತಹ, ಗಟ್ಟಿಯಾದಂತ, ಗಟ್ಟಿಯಾದಂತಹ, ಬಿಲಿಷ್ಟವಾದ, ಬಿಲಿಷ್ಟವಾದಂತ, ಬಿಲಿಷ್ಟವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ


பிற மொழிகளில் மொழிபெயர்ப்பு :

जो दृढ़ हो या आसानी से न टूटे या तोड़ा जा सके।

सागौन की लकड़ी से बना फर्नीचर मजबूत होता है।
अजरायल, अजराल, अभंगुर, अभङ्गुर, अशिथिल, जबर, जबरजस्त, जबरदस्त, जबर्दस्त, ज़बर, ज़बरदस्त, ज़बर्दस्त, ठोस, दृढ़, पक्का, पुख़्ता, पुख्ता, मजबूत, मज़बूत, रेखता

பொருள் : ನೀರಿನ ಅಂಶ ಕಡಿಮೆಯಿರುವ

எடுத்துக்காட்டு : ಹಾಲನ್ನು ತುಂಬಾ ಹೊತ್ತು ಮರಳಿಸಿದರೆ ಗಟ್ಟಿ ಹಾಲು ಸಿಗುತ್ತದೆ.

ஒத்த சொற்கள் : ಗಟ್ಟಿ, ಗಟ್ಟಿಯಾದಂತ, ಗಟ್ಟಿಯಾದಂತಹ, ಗಾಢ, ಗಾಢವಾದ, ಗಾಢವಾದಂತ, ಗಾಢವಾದಂತಹ


பிற மொழிகளில் மொழிபெயர்ப்பு :

जो बहुत ही तरल न हो अपितु ठोसाद्रव की अवस्था में हो या जिसमें जल की मात्रा कम हो।

दूध खौलते-खौलते बहुत ही गाढ़ा हो गया है।
गाढ़ा

Of or relating to a solution whose dilution has been reduced.

concentrated

பொருள் : ಯಾರೋ ಒಬ್ಬರು ನಿರ್ಣಯ ಬದಲಾಯಿಸದೇ ಇರುವುದು

எடுத்துக்காட்டு : ಭೀಷ್ಮ ಪಿತಾಮಹರು ವಿವಾಹವಾಗುವುದಿಲ್ಲವೆಂದು ದೃಡವಾದ ಪ್ರತಿಜ್ಞೆ ಮಾಡಿದ್ದರು.

ஒத்த சொற்கள் : ಗಟ್ಟಿಯಾದಂತ, ಗಟ್ಟಿಯಾದಂತಹ, ದೃಡ, ದೃಡವಾದ, ದೃಡವಾದಂತ, ದೃಡವಾದಂತಹ


பிற மொழிகளில் மொழிபெயர்ப்பு :

जो न बदले (निर्णय, संकल्प आदि)।

भीष्म पितामह ने विवाह न करने की दृढ़ प्रतिज्ञा की थी।
अटल, अडग, अडिग, अडोल, अनपाय, अनपायी, अपेल, अलोल, अविचल, आरूढ़, कायम, थिर, दृढ़, बरकरार, बरक़रार, मुस्तहकम, स्थिर

பொருள் : ಯಾವುದನ್ನು ಎಳೆದಾಗ ಅಥವಾ ಮುರಿದಾಗ ಅದು ಮುರಿಯುವುದಿಲ್ಲವೋ

எடுத்துக்காட்டு : ಆಲದ ಮರದ ಬಿಳಲು ಗಟ್ಟಿಯಾಗಿರುತ್ತದೆ.

ஒத்த சொற்கள் : ಗಟ್ಟಿ, ಗಟ್ಟಿಯಾಗಿರುವ, ಗಟ್ಟಿಯಾಗಿರುವಂತ, ಗಟ್ಟಿಯಾಗಿರುವಂತಹ, ಗಟ್ಟಿಯಾದಂತ, ಗಟ್ಟಿಯಾದಂತಹ


பிற மொழிகளில் மொழிபெயர்ப்பு :

जो खींचने या मोड़ने से न टूटे।

बरगद की जटाएँ चीमड़ होती हैं।
चिमड़ा, चिम्मड़, चीमड़, चीमर

பொருள் : ಯಾವುದೋ ಒಂದಕ್ಕೆ ನೀರನ್ನು ಬೆರೆಸಿ ತೆಳುವಾಗಿ ಮಾಡಿಲ್ಲದ (ಕಬ್ಬಿನ ಹಾಲು)

எடுத்துக்காட்டு : ನಾವೆಲ್ಲರು ಊಟ ಮಾಡಿದ ಮೇಲೆ ಎರಡು ಲೋಟದಷ್ಟಯ ಗಟ್ಟಿಯಾದ ಕಬ್ಬಿನ ಹಾಲನ್ನು ಕುಡಿದೆವು.

ஒத்த சொற்கள் : ಗಟ್ಟಿಯಾದಂತ, ಗಟ್ಟಿಯಾದಂತಹ


பிற மொழிகளில் மொழிபெயர்ப்பு :

(गन्ने या ऊख का रस) जो जल मिलाकर पतला न किया गया हो।

हम लोगों ने खलिहानों से लौटते समय दो दो गिलास गन्ने का निगरा रस पिए।
निगरा

பொருள் : ಛಿದ್ರವಾಗದ, ಒಡೆಯಲಾಗದ, ಯಾವುದೇ ಸಂಗತಿ ಅಥವಾ ವಸ್ತು

எடுத்துக்காட்டு : ಅವನು ಈ ಪಂದ್ಯದಲ್ಲಿ ಗೆಲ್ಲಲೇಬೇಕೆಂದು ಗಟ್ಟಿಯಾದ ನಿರ್ಧಾರ ಮಾಡಿದ್ದಾನೆ.

ஒத்த சொற்கள் : ಅಖಂಡನೀಯ, ಅನಾಕ್ರಮಣೀಯ, ಕಡಿಯಲಾಗದ


பிற மொழிகளில் மொழிபெயர்ப்பு :

जो काटा न जा सके या जिसका खंडन न हो सके।

आपका तर्क अकाट्य है।
अकाट, अकाट्य, अखंडनीय, अखंड्य, अखण्डनीय, अखण्ड्य

Powerfully persuasive.

A cogent argument.
A telling presentation.
A weighty argument.
cogent, telling, weighty

பொருள் : ನಿಶ್ಚಿಂತ ಆಯತದ ಅಥವಾ ಆಕಾರವಿರುವ ಅಥವಾ ದ್ರವೀಕರಣವಲ್ಲದ

எடுத்துக்காட்டு : ಕಲ್ಲು ಒಂದು ಘನ ಪದಾರ್ಥ.

ஒத்த சொற்கள் : ಗಟ್ಟಿಯಾದಂತ, ಗಟ್ಟಿಯಾದಂತಹ, ಘನವಾದ, ಘನವಾದಂತ, ಘನವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ


பிற மொழிகளில் மொழிபெயர்ப்பு :

निश्चित आयतन एवं आकार का या जो न तरल हो न गैस।

पत्थर एक ठोस पदार्थ है।
ठोस

பொருள் : ಯಾವುದೋ ಒಂದನ್ನು ಗಟ್ಟಿಯಾಗುವ ಹಾಗೆ ಮಾಡಿರುವುದು

எடுத்துக்காட்டு : ಕುಲ್ಪಿ (ಐಸ್ ಕ್ರೀಮ್)ಗಟ್ಟಿಯಾಗಿ ಇರುವುದು

ஒத்த சொற்கள் : ಘನವಾದ


பிற மொழிகளில் மொழிபெயர்ப்பு :

जमा कर बनाया हुआ।

कुल्फी जमौआ होती है।
जमौआ

பொருள் : ಯಾವುದೋ ಒಂದು ಸೀದು ಅಥವಾ ತಳ ಹಿಡಿದು ತುಂಬಾ ಕಮ್ಮಿಯಾಗಿರುವ ಅಥವಾ ಅದೆಷ್ಟೊಂದು ಸೀದಿತ್ತೆಂದರೆ ಅದನ್ನು ಸ್ವೀಕರಸಲು ಆಗುವುದಿಲ್ಲ ಅಥವಾ ಅದನ್ನು ಮೃದುಮಾಡಲು ಆಗುವುದಿಲ್ಲ

எடுத்துக்காட்டு : ಬೆಣ್ಣೆ ಹಾಕಿ ಹಿಟ್ಟು ನಾದಿದ ಕಾರಣ ಓಲೆ ಮೇಲೆ ಇದ್ದ ಕುರ್ಮ ಗಟ್ಟಿಯಾಯಿತು.

ஒத்த சொற்கள் : ಗಟ್ಟಿ, ಗಡಸಾದ, ಸಡುವಾದ


பிற மொழிகளில் மொழிபெயர்ப்பு :

जिसमें आर्द्रता या जलीय अंश सूखकर इतना कम हो या इतना कम बच रहा हो कि उसे सहज में मनमाना रूप न दिया जा सके या जो मुलायम न हो।

मोयन की कमी के कारण खुर्मा कड़ा हो गया है।
कठोर, कड़कड़, कड़ा, करारा, सख़्त, सख्त, हृष्ट

Dried out.

Hard dry rolls left over from the day before.
hard

பொருள் : ಯಾವುದರಿಂದಲೂ ಹಿಂದೆ ಸರಿಯದ ಅಥವಾ ವಿಮುಕನಾಗಿ ನಡೆಯದ ಗುಣ

எடுத்துக்காட்டு : ಅವನು ದೃಢವಾದ ಮನಸ್ಥಿತಿ ಹೊಂದಿರುವನು.

ஒத்த சொற்கள் : ಅಚಲವಾದ, ದೃಢವಾಗಿರುವ, ದೃಢವಾದ, ನಿಶ್ಚಲವಾಗಿರುವ, ಪಲಾಯನ ಮಾಡದ, ವಿಮುಖನಲ್ಲದ, ಸ್ಥಿರವಾಗಿ ನಿಲ್ಲುವ, ಸ್ಥಿರವಾದ


பிற மொழிகளில் மொழிபெயர்ப்பு :

जो पलायनशील न हो,जूझने वाला।

जुझारू योद्धा युद्धभूमि में शहीद हो गया।
अपलायनशील, जुझाऊ, जुझार, जुझारू, डटने वाला

(of persons) befitting a warrior.

A military bearing.
martial, soldierlike, soldierly, warriorlike

பொருள் : ಸ್ಥಿರವಾದ ಮನಸ್ಸಿನಿಂದ ಏನನ್ನಾದರೂ ಮಾಡುವುದು

எடுத்துக்காட்டு : ಅವನು ಈ ಸ್ಪರ್ಧೆಯಲ್ಲಿ ಗೆಲ್ಲಲೇ ಬೇಕೆಂಬ ದೃಢವಾದ ನಿರ್ಧಾರ ಮಾಡಿದ್ದಾನೆ.

ஒத்த சொற்கள் : ಗಟ್ಟಿಯಾದಂತ, ಗಟ್ಟಿಯಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


பிற மொழிகளில் மொழிபெயர்ப்பு :

जो विचलित न हो।

अविचलित व्यक्ति अपनी मंजिल आसानी से पा लेता है।
अडिग, अविचल, अविचलित, दृढ़

ಗಟ್ಟಿಯಾದ   ಕ್ರಿಯಾವಿಶೇಷಣ

பொருள் : ಬಲಯುಕ್ತವಾಗಿ ಮಾಡುವ ಕೆಲಸ ಅಥವಾ ಇನ್ನಾವುದೇ ಸಂಗತಿ

எடுத்துக்காட்டு : ಅವನು ಬಲವುಳ್ಳ ಹೊಡೆತ ಹೊಡೆದನು.

ஒத்த சொற்கள் : ಬಲವುಳ್ಳ, ಬಲಿಷ್ಠವಾದ, ಶಕ್ತಿಯುತವಾದ


பிற மொழிகளில் மொழிபெயர்ப்பு :

दृढ़ता के साथ।

उसने दृढ़तापूर्वक प्रहार किया।
जमकर, दृढ़तापूर्वक, मजबूती से, मज़बूती से

Firmly and solidly.

Hit the ball squarely.
The bat met the ball squarely.
Planted his great bulk square before his enemy.
square, squarely