பொருள் : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ
எடுத்துக்காட்டு :
ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.
ஒத்த சொற்கள் : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಯಾಗು, ದಿಗಿಲಾಗು, ದಿಗಿಲುಗೊಳ್ಳು, ದಿಗಿಲುಬೀಳು, ಬೆಚ್ಚಿಬೀಳು, ಬೆಚ್ಚು, ಭಯಬೀಳು, ಭಯಭೀತನಾಗು, ಭಯಭೀತರಾಗು, ಭಯಭೀತಳಾಗು, ಭಯಭೀತವಾಗು, ಸ್ತಂಭಿತನಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು
பிற மொழிகளில் மொழிபெயர்ப்பு :