பொருள் : ಸಾಮಾನ್ಯವಾಗಿ ಕಾಡಿನಲ್ಲಿರುವ ಸಣ್ಣ ಸಣ್ಣ ಗಿಡ ಅಥವಾ ಬಳ್ಳಿಯಿಂದ ಹಬ್ಬಿಕೊಂಡ ಒಂದು ದುಂಡಾದ ಗುಂಪು ಅಥವಾ ಸಮೂಹ
எடுத்துக்காட்டு :
ಈ ಕಾಡಿನಲ್ಲಿ ಪೊದರುಗಳು ಜಾಸ್ತಿ. ಈ ಪೊದೆಯಲ್ಲಿ ಕಾಡು ಪ್ರಾಣಿಗಳು ವಾಸಿಸುತ್ತವೆ.
ஒத்த சொற்கள் : ಕಂಟೆ, ಕುರುಚಲು ಗಿಡ, ಪೊದರು, ಪೊದೆ
பிற மொழிகளில் மொழிபெயர்ப்பு :
பொருள் : ಹೊಟ್ಟೆಯ ಎಡ ಭಾಗದಲ್ಲಿ ಬರುವ ಒಂದು ಚಿಕ್ಕ ಅಂಗಭಾಗ
எடுத்துக்காட்டு :
ಅವನ ಗುಲ್ಮದಲ್ಲಿ ಗೆಡ್ಡೆ ಇದೆ.
பிற மொழிகளில் மொழிபெயர்ப்பு :