பொருள் : ದ್ರವ ರೂಪದ ಪದಾರ್ಥದಲ್ಲಿ ಗಾಳಿ ತುಂಬಿಕೊಂಡು ಆಗುವ ಗುಂಡಾದ ರಚನೆ
எடுத்துக்காட்டு :
ಮಾನವನ ಜೀವನ ನೀರಿನ ಮೇಲಿನ ಗುಳ್ಳೆಯಿದ್ದಂತೆ.
ஒத்த சொற்கள் : ನೀರಿನ ಗುಳ್ಳೆ, ನೀರ್ಗುಳ್ಳೆ
பிற மொழிகளில் மொழிபெயர்ப்பு :
A hollow globule of gas (e.g., air or carbon dioxide).
bubbleபொருள் : ರಕ್ತಹೀರಿದ ಕಾರಣ ಚರ್ಮದ ಮೇಲೆ ಆಗುವ ಡುಂಡಾದ ಗುಳ್ಳೆ ಅಥವಾ ಉಬ್ಬುವುದು
எடுத்துக்காட்டு :
ಸೊಳ್ಳೆಗಳು ಕಚ್ಚುವುದರಿಂದ ಅವನ ಚರ್ಮದ ಮೇಲೆ ಅಲ್ಲಿಲ್ಲಿ ಗುಳ್ಳೆಗಳು ಕಾಣಿಸುತ್ತವೆ.
பிற மொழிகளில் மொழிபெயர்ப்பு :
பொருள் : ಕಣ್ಣೀನ ರೆಪ್ಪೆಯ ಅಂಚಿನಲ್ಲಿ ಆಗುವಂತಹ ಗುಳ್ಳೆ
எடுத்துக்காட்டு :
ಅವಳಿಗೆ ಕಣ್ಣು ಕುಟ್ಟಿಗೆಯಾಗಿದೆ.
ஒத்த சொற்கள் : ಕಣ್ಣು ಕುಟ್ಟಿಗೆ, ಕಣ್ಣು ಕುರ, ಕಣ್ಣು ಗುಳ್ಳೆ, ಕಣ್ಣು-ಕುಟ್ಟಿಗೆ, ಬೊಕ್ಕೆ
பிற மொழிகளில் மொழிபெயர்ப்பு :