பொருள் : ಗಮನಕೊಡಲು ಯೋಗ್ಯವಾದಂತಹ
எடுத்துக்காட்டு :
ಇದು ಗಮನಾರ್ಹವಾದ ಮಾತಾಗಿದ್ದರೆ ಈ ಕೆಲಸ ಇಲ್ಲಿಯವರೆವಿಗೂ ಏಕೆ ನೆಡೆಯಲಿಲ್ಲ.
ஒத்த சொற்கள் : ಗಮನಾರ್ಹ, ಗಮನಾರ್ಹವಾದ, ಗಮನಾರ್ಹವಾದಂತ, ಗಮನಾರ್ಹವಾದಂತಹ, ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತಹ
பிற மொழிகளில் மொழிபெயர்ப்பு :
பொருள் : ಗೌರವಿಸುವುದಕ್ಕೆ ಯೋಗ್ಯವಾದ
எடுத்துக்காட்டு :
ಈ ಮಾತುಗಳು ಗೌರವಾನ್ವಿತವಾಗಿದ್ದರೆ ಮಾತ್ರ ಯಾರಾದರು ವಿಶ್ವಾಸ ಪಡುತ್ತಾರೆ.
ஒத்த சொற்கள் : ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತಹ, ಮಾನನೀಯ, ಮಾನನೀಯವಾದ, ಮಾನನೀಯವಾದಂತ, ಮಾನವೀಯವಾದಂತಹ
பிற மொழிகளில் மொழிபெயர்ப்பு :
Worthy of acceptance or satisfactory.
Acceptable levels of radiation.பொருள் : ಯಾರೋ ಒಬ್ಬರು ಪ್ರಮುಖ ಮತ್ತು ಅತಿ ಮುಖ್ಯರಾದವರು
எடுத்துக்காட்டு :
ಮಹಾತ್ಮ ಗಾಂಧಿಯವರು ಒಬ್ಬ ಮಹಾನ್ ವ್ಯಕ್ತಿಯಾಗಿದ್ದರು.
ஒத்த சொற்கள் : ಉದಾತ್ತ, ಉದಾತ್ತವಾದ, ಉದಾತ್ತವಾದಂತ, ಉದಾತ್ತವಾದಂತಹ, ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತಹ, ಮಹಾನ್, ಶ್ರೇಷ್ಠ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ
பிற மொழிகளில் மொழிபெயர்ப்பு :
Of major significance or importance.
A great work of art.