பொருள் : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು
எடுத்துக்காட்டு :
ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.
ஒத்த சொற்கள் : ಪಸರಿಸು, ಪ್ರೋಕ್ಷಿಸು, ಸಿಂಪಡಿಸು
பிற மொழிகளில் மொழிபெயர்ப்பு :
பொருள் : ಯಾವುದಾದರು ದ್ರವ ಪದಾರ್ಥವನ್ನು ಹಗುರವಾಗಿ ಎರಚುವುದು
எடுத்துக்காட்டு :
ರೈತನು ಪೈರಿಗೆ ಔಷಧವನ್ನು ಸಿಂಪಡಿಸುತ್ತಿದ್ದಾನೆ.
ஒத்த சொற்கள் : ಪ್ರೋಕ್ಷಿಸು, ಸಿಂಪಡಿಸು, ಹಗುರವಾಗಿ ಎರಚು
பிற மொழிகளில் மொழிபெயர்ப்பு :
பொருள் : ಕೈ ಅಥವಾ ಯಾವುದಾದರು ವಸ್ತುವಿನಿಂದ ನೀರನ್ನು ಚಿಮುಕಿಸುವ ಪ್ರಕ್ರಿಯೆ
எடுத்துக்காட்டு :
ಅವರು ಮೀನನ್ನು ಹಿಡಿಯುವುದಕ್ಕಾಗಿ ನೀರನ್ನು ಚಿಮುಕಿಸಿದರು.
பிற மொழிகளில் மொழிபெயர்ப்பு :