பொருள் : ಉತ್ಸವ ಹಬ್ಬ ಅಥವಾ ವಸ್ತುಗಳನ್ನು ಕೊಳ್ಳುವ-ಮಾರುವ ಅಥವಾ ಪ್ರದರ್ಶನದ ಸಮಯನ ಮುಂತಾದವುಕ್ಕೆ ಯಾವುದೋ ಒಂದು ಸ್ಥಳದಲ್ಲಿ ಬಹಳಷ್ಟು ಜನರು ಸೇರಿರುವ ಕ್ರಿಯೆ
எடுத்துக்காட்டு :
ನಮ್ಮ ಊರಿನಲ್ಲಿ ಕಳೆದ ವಾರ ಜಾತ್ರೆ ನಡೆಯಿತು
ஒத்த சொற்கள் : ಉತ್ಸವ, ಪರಿಸೆ, ಯಾತ್ರೆ
பிற மொழிகளில் மொழிபெயர்ப்பு :
उत्सव, त्यौहार आदि के समय या वस्तुओं आदि के क्रय विक्रय या प्रदर्शनी के लिए किसी स्थान पर बहुत सारे लोगों के एकत्र होने की क्रिया।
माघी पूर्णिमा के दिन प्रयाग में मेला लगता है।பொருள் : ದೈನಂದಿನ ದಿನಚರಿಯ ಮಧ್ಯೆಯೇ ಧಾರ್ಮಿಕವಾಗಿ ಅಥವಾ ಸಾಂಸ್ಕೃತಿಕವಾಗಿ ಬಹುಜನರು ಪಾಲ್ಗೊಂಡು ಸಂಭ್ರಮಿಸುವ ಅಥವಾ ಆಚರಿಸುವ ಒಂದು ವಿಶೇಷವಾದ ದಿನ
எடுத்துக்காட்டு :
ಸ್ವತಂತ್ಯ ದಿನಾಚರಣೆಯು ನಮ್ಮ ರಾಷ್ಟೀಯ ಹಬ್ಬ.
ஒத்த சொற்கள் : ಉತ್ಸವ, ಪರ್ವ, ಹಬ್ಬ
பிற மொழிகளில் மொழிபெயர்ப்பு :
A day or period of time set aside for feasting and celebration.
festival