பொருள் : ಯಾವುದೋ ಒಂದು ವಸ್ತುವಿನಿಂದ ಏನನ್ನಾದರು ಸೋಸುವುದು
எடுத்துக்காட்டு :
ಅಮ್ಮನು ಸೋಸುವ ಪಾತ್ರೆಯಿಂದ ಚಹಾವನ್ನು ಸೋಸುತ್ತಿದ್ದಾಳೆ.
ஒத்த சொற்கள் : ಸೋಸುವ ಪಾತ್ರೆ
பிற மொழிகளில் மொழிபெயர்ப்பு :
A filter to retain larger pieces while smaller pieces and liquids pass through.
strainerபொருள் : ಯಾವುದಾದರು ವಸ್ತುವಿನ ಹತ್ತಿರದಲ್ಲಿ ಶೋಭೆಗಾಗಿ ಮಾಡಿರುವಂತಹ ಅಥವಾ ಹಾಕಿರುವಂತಹ ಜೋಲಾಡುವ ದಂಡೆ
எடுத்துக்காட்டு :
ಅವನು ಜಾಲರಿಯನ್ನು ತಯಾರಿಸುವ ಕೆಲಸವನ್ನು ಮಾಡುತ್ತಿದ್ದಾನೆ.
ஒத்த சொற்கள் : ಅಂಚು, ಕುಚ್ಚು, ಗೋಟ, ಝಾಲರು
பிற மொழிகளில் மொழிபெயர்ப்பு :
किसी चीज़ के किनारे पर शोभा के लिए बनाया या लगाया हुआ लटकनेवाला लहरियेदार किनारा।
वह झालर बनाने का काम करता है।பொருள் : ಅಡಿಗೆಯ ಪ್ರಕ್ರಿಯೆಯಲ್ಲಿ ಎಣ್ಣೆಯಲ್ಲಿ ಕರೆಯುವುದಕ್ಕೆಂದೆ ಬಳಸುವ ಉಪಕರಣ
எடுத்துக்காட்டு :
ಅಡುಗೆ ಭಟ್ಟ ಜಾಲರಿಯಿಂದ ಬೂಂದಿಯನ್ನು ತೆಗೆಯುತ್ತಿದ್ದ.
ஒத்த சொற்கள் : ಜಾಲರಿ ಸೌಟು, ತೂತುಗಳುಳ್ಳ ಸಟ್ಟುಗ
பிற மொழிகளில் மொழிபெயர்ப்பு :
பொருள் : ಅಡಿಗೆಯ ಪ್ರಕ್ರಿಯೆಯಲ್ಲಿ ಎಣ್ಣೆಯಲ್ಲಿ ಕರೆಯುವುದಕ್ಕೆಂದೆ ಬಳಸುವ ಉಪಕರಣ
எடுத்துக்காட்டு :
ಅವನು ಜಾಲರಿ ಸೌಟಿನಿಂದ ಉಪ್ಪಿನ ಬಿಸ್ಕತ್ತನ್ನು ಎಣ್ಣೆಯಿಂದ ತೆಗೆಯುತ್ತಿದ್ದ.
ஒத்த சொற்கள் : ಜಾಲರಿ ಸೌಟು, ತೂತುಗಳುಳ್ಳ ಸಟ್ಟುಗ