பொருள் : ಆ ಕ್ರಿಯೆಯ ಮೂಲಕ ಪದಾರ್ಥಗಳು ಸಾಧಾರಣ ಪದಾರ್ಥವಾಗಿ ಮಾರ್ಪಾಡಾಗುವುದು ಅಥವಾ ಸಾಧಾರಣವಾಗಿ ವಿಸರ್ಜನೆ ಯಾಗುವುದು
எடுத்துக்காட்டு :
ನಾವು ಆರೋಗ್ಯದಿಂದ ಇರಬೇಕಾದರೆ ಪಚನ ಕ್ರಿಯೆ ಸರಿಯಾಗಿ ಆಗಬೇಕು.
ஒத்த சொற்கள் : ಅರಗು, ಜೀರ್ಣ, ಪಚನ
பிற மொழிகளில் மொழிபெயர்ப்பு :
वह क्रिया जिसके द्वारा पदार्थ साधारण पदार्थों में विघटित हो जाते हैं या साधारणतया उत्सर्जित हो जाते हैं।
स्वस्थ रहने के लिए अपचय का सही होना ज़रूरी है।பொருள் : ಯಾವುದೋ ಒಂದು ರೀತಿಯಲ್ಲಿ ಬೇರೆಯವರ ಧನ ಇತ್ಯಾದಿ ಬೇರೆಯವರ ಕೈಗೆ ಬಂದು ಸೇರುವ ಪ್ರಕ್ರಿಯೆ
எடுத்துக்காட்டு :
ನಿಮಗೆ ಬಡವರ ಹಣ ಹೇಗೆ ತಾನೆ ಅರಗುತ್ತದೆ.
ஒத்த சொற்கள் : ಅರಗು
பிற மொழிகளில் மொழிபெயர்ப்பு :
பொருள் : ಶರೀರದೊಳಗೆ ಹೊದಂತಹ ಆಹಾರ ಜೀರ್ಣವಾಗುವ ಕ್ರಿಯೆ
எடுத்துக்காட்டு :
ಅಗತ್ಯಕ್ಕಿಂತ ಹೆಚ್ಚಾಗಿ ತಿಂದಂತಹ ಆಹಾರ ಸುಲಭವಾಗಿ ಜೀರ್ಣವಾಗುವುದಿಲ್ಲ.
பிற மொழிகளில் மொழிபெயர்ப்பு :
பொருள் : ಯಾವುದೋ ಒಂದು ಸುಲಭವಾಗಿ ಜೀರ್ಣವಾಗುವ
எடுத்துக்காட்டு :
ಪೊಗಲ್ ಸುಲಭವಾಗಿ ಜೀರ್ಣವಾಗುವುದು.
ஒத்த சொற்கள் : ಅರಗು
பிற மொழிகளில் மொழிபெயர்ப்பு :
जो आसानी से पच जाये।
खिचड़ी एक सुपाच्य भोजन है।Capable of being converted into assimilable condition in the alimentary canal.
digestible