பொருள் : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ
எடுத்துக்காட்டு :
ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.
ஒத்த சொற்கள் : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು
பிற மொழிகளில் மொழிபெயர்ப்பு :
The act of installing something (as equipment).
The telephone installation took only a few minutes.பொருள் : ಯಾವುದಾದರು ಜೊತೆ ಕೊನೆಯಲ್ಲಿ ಅಂಟಿಸುವುದು ಅಥವಾ ಬಿಗಿ
எடுத்துக்காட்டு :
ಸರವನ್ನು ಮಾಡಲು ಅವನು ಚಿನ್ನದ ತಂತಿಯನ್ನು ಜೋಡಿಸಿದ
ஒத்த சொற்கள் : ಸೇರಿಸು
பிற மொழிகளில் மொழிபெயர்ப்பு :
किसी दूसरे के साथ अंत में लगाना या सटाना।
हार बनाने के लिए उसने सोने के तारों को संलग्न किया।Cause to be attached.
attachபொருள் : ಎರಡು ಅಥವಾ ಎರಡಕ್ಕಿಂತ ಹೆಚ್ಚಿನ ವಸ್ತು ಸಂಗತಿಯನ್ನು ಪರಸ್ಪರ ಹೊಂದಿಸುವ ಕ್ರಿಯೆ
எடுத்துக்காட்டு :
ಪ್ರವಾಹದಿಂದಾಗಿ ಅದಲು ಬದಲಾದ ರೈಲು ಅಳಿಗಳನ್ನು ಜೋಡಿಸಲಾಗುತ್ತಿದೆ.
ஒத்த சொற்கள் : ಕೂಡಿಸು
பிற மொழிகளில் மொழிபெயர்ப்பு :
பொருள் : ನೋಡಲು ಇಲ್ಲಿ ಯಾವುದೇ ವಸ್ತುಗಳನ್ನು ಸರಿಯಾದ ಜಾಗದಲ್ಲಿ ಇಡದೆ ಇರುವ ಪ್ರಕ್ರಿಯೆ
எடுத்துக்காட்டு :
ನಿಮ್ಮ ಬಟ್ಟೆಗಳನ್ನು ಸಿರಿಯಾಗಿ ಜೋಡಿಸಿ.
ஒத்த சொற்கள் : ಇಟ್ಟಿಕೊ, ಇಟ್ಟುಕೊಳ್ಳಿ, ಇಡು
பிற மொழிகளில் மொழிபெயர்ப்பு :