பொருள் : ದೊರೆತ ಅವಕಾಶಗಳು ತಪ್ಪಿ ಹೋಗು
எடுத்துக்காட்டு :
ಪತ್ರ ತುಂಬಾ ನಿಧಾನವಾಗಿ ದೊರೆತ ಕಾರಣದಿಂದಾಗಿ ಅವರನ್ನು ಬೇಟಿ ಮಾಡುವ ಸುಯೋಗ ಕೈತಪ್ಪಿಹೋಯಿತು.
ஒத்த சொற்கள் : ಕೈ ಬಿಟ್ಟು ಹೋಗು, ಕೈತಪ್ಪಿಹೋಗು
பிற மொழிகளில் மொழிபெயர்ப்பு :
பொருள் : ಹಿಂದೆ ಉಳಿಯುವ ಪ್ರಕ್ರಿಯೆ
எடுத்துக்காட்டு :
ನಾನು ಎಲ್ಲಿ ಇಳಿಯ ಬೇಕಾಗಿತ್ತೊ ಆ ನಿಲ್ದಾಣ ತಪ್ಪಿ ಹೋಯಿತು.
ஒத்த சொற்கள் : ಹಿಂದೆ ಉಳಿ
பிற மொழிகளில் மொழிபெயர்ப்பு :
பொருள் : ಪ್ರಪ್ತಿಯಾಗದೆ ಇರುವ ಪ್ರಕ್ರಿಯೆ
எடுத்துக்காட்டு :
ಒಂದು ದೊಡ್ಡ ಕೆಲಸವು ಕೈಗೆ ಬರುವಷ್ಟೆರಲ್ಲಿ ಜಾರಿ ಹೋಯಿತು.
ஒத்த சொற்கள் : ಜಾರಿ ಹೋಗು, ದೊರೆಯದೆ ಹೋಗು, ಸಿಗದೆ ಹೋಗು
பிற மொழிகளில் மொழிபெயர்ப்பு :
Happen, occur, take place.
I lost my wallet; this was during the visit to my parents' house.