பொருள் : ಚಂದನ, ಕೇಸರಿ ಮೊದಲಾದವುಗಳನ್ನು ಹಣೆ, ತೋಳುಗಳ ಮೇಲೆ ಇಡುವ ಚಿಹ್ನೆ
எடுத்துக்காட்டு :
ಅವರು ಪೂಜೆಯನ್ನು ಮಾಡುವ ಸಮಯದಲ್ಲಿ ದೇವರಿಗೆ ತಿಲಕವನ್ನು ಇಡುತ್ತಾರೆ.
ஒத்த சொற்கள் : ಚಂದನದ ಬೊಟ್ಟು, ಚುಕ್ಕೆ, ಬೊಟ್ಟು
பிற மொழிகளில் மொழிபெயர்ப்பு :
பொருள் : ತಿಲಕವನ್ನು ಇಡುಲು ಬಳಸುವ ಕೆಂಪು ಪುಡಿ
எடுத்துக்காட்டு :
ವರನ ಹಣೆ ಮೇಲೆ ಅವನ ತಂಗಿ ತಿಲಕವನ್ನು ಇಟ್ಟಳು.