பொருள் : ವಸ್ತು ಅಥವಾ ಸಂಗತಿಯು ತುಂಡಾಗಿ ಅಥವಾ ಚೂರಾಗಿ ಭಿನ್ನವಾಗದ ಸ್ಥಿತಿ
எடுத்துக்காட்டு :
ನಾನು ಒಡೆಯಲಾರದ ಒಂದು ಪ್ಲಾಸ್ಟಿಕ್ ಕೊಡವನ್ನು ಕೊಂಡುಕೊಂಡೆನು.
ஒத்த சொற்கள் : ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ, ತುಂಡಾಗದ, ತುಂಡಾಗದಂತಹ
பிற மொழிகளில் மொழிபெயர்ப்பு :