பொருள் : ಯಾರನ್ನಾದರೂ ತೂಗಾಡಿಸುವಂತೆ ಮಾಡು
எடுத்துக்காட்டு :
ವಾದ್ಯ ಉಪಕರಣಗಳ ಶಬ್ಧ ಎಲ್ಲರ ತಲೆಯನ್ನು ತೂಗಾಡಿಸಿತು.
பிற மொழிகளில் மொழிபெயர்ப்பு :
பொருள் : ಯಾವುದೋ ವಸ್ತು ಮೇಲೆ ಗಟ್ಟಿಯಾಗಿ ನಿಂತಿದ್ದರು ಅದರ ಕೆಳಗೆ ಭಾಗ ಯಾವುದೇ ಆದಾರವಿಲ್ಲದೆ ನಿಲ್ಲುವ ಪ್ರಕ್ರಿಯೆ
எடுத்துக்காட்டு :
ಶ್ಯಾಮ್ ಮೇಲ್ಛಾವಣಿಯ ಮೇಲೆ ನಿಂತು ಹಗ್ಗವನ್ನು ಅಲ್ಲಾಸುತ್ತಿದ್ದಾನೆ.
ஒத்த சொற்கள் : ಅಲ್ಲಾಡಿಸು, ನೇತಾಡಿಸು
பிற மொழிகளில் மொழிபெயர்ப்பு :
ऐसा करना कि ऊपर टिके रहने पर भी किसी वस्तु आदि का कुछ भाग नीचे की ओर कुछ दूर तक बिना आधार के रहे।
श्याम छत से एक रस्सी लटका रहा है।பொருள் : ಅಲ್ಲಾಡಿಸುವ ಕೆಲವನ್ನು ಇನ್ನೊಬ್ಬರ ಹತ್ತಿರ ಮಾಡಿಸು
எடுத்துக்காட்டு :
ಮಾವಿನ ಹಣ್ಣನ್ನು ಕಿತ್ತುವುದಕ್ಕಾಗಿ ಮಾಲೀಕನು ಕೂಲಿಯವನ ಹತ್ತಿರ ಮರವನ್ನು ಅಲ್ಲಾಡಿಸಿಸಿದರು.
ஒத்த சொற்கள் : ಅಲುಗಾಡಿಸಿಸು, ಅಲ್ಲಾಡಿಸಿಸು, ನಡುಗಿಸು, ಬಳುಕಿಸು
பிற மொழிகளில் மொழிபெயர்ப்பு :
हिलाने का काम दूसरे से कराना।
आम तुड़वाने के लिए मालिक ने नौकर से पेड़ हिलवाया।பொருள் : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ
எடுத்துக்காட்டு :
ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.
ஒத்த சொற்கள் : ಅಲುಗಿಸು, ಅಲ್ಲಾಡಿಸು, ಜಗ್ಗಿಸು, ನಡುಗಿಸು, ಬಳುಕಿಸು, ಸರಿದಾಡಿಸು
பிற மொழிகளில் மொழிபெயர்ப்பு :
हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।
श्याम फल तोड़ने के लिए पेड़ की डाली को हिला रहा है।