பொருள் : ಮೊದಲಿನ ಅವಸ್ಥೆಗಿಂತ ತೆಳುವಾಗುವ ಅಥವಾ ಚಿಕ್ಕದಾಗುವ ಅಥವಾ ಕ್ಷೀಣಿಸುವ ಕ್ರಿಯೆ (ವಿಶೇಷವಾಗಿ ಅನಾರೋಗ್ಯದ ಕಾರಣ)
எடுத்துக்காட்டு :
ತಪ್ಪಾದ ರೀತಿಯಲ್ಲಿ ವ್ಯಾಯಾಮವನ್ನು ಮಾಡಿದರೆ ದೇಹ ಬಡಕಲಾಗುತ್ತದೆ.
ஒத்த சொற்கள் : ಒಣಗಿಸು, ಕೃಶಮಾಡು, ನಿಸ್ಸಾರಗೊಳಿಸು, ಬಚ್ಚಿಸು, ಬಡಕಲುಮಾಡು, ಬತ್ತಿಸು, ಸಣಕಲುಮಾಡು, ಸತ್ತ್ವಗುಂದಿಸು, ಸವೆಯಿಸು, ಸೊರಗಿಸು
பிற மொழிகளில் மொழிபெயர்ப்பு :
पहले की अवस्था से पतला या छोटा होना या क्षीण होना (विशेषकर किसी बीमारी आदि के कारण)।
गलत तरीके से व्यायाम करने से भी कभी-कभी हड्डियाँ गलती हैं।