பொருள் : ನೀರಿನ ಅಲೆಯ ಮೇಲೆ ಗಾಳಿಯ ಜೊತೆ ಮುಂದೆ ಸಾಗು ಅಥವಾ ಅಲ್ಲಾಡುವುದು
எடுத்துக்காட்டு :
ಸಮುದ್ರದಲ್ಲಿ ದೋಣಿಯು ನೀರಿನ ಮೇಲೆ ತೇಲುತ್ತಿದೆ.
பிற மொழிகளில் மொழிபெயர்ப்பு :
பொருள் : ನೀರಿನ ಧಾರೆಯಲ್ಲಿ ಬಿದ್ದು ನಿರಂತರವಾಗಿ ಅದರ ಜೊತೆಯಲ್ಲಿಯೇ ತೇಲಿ ಕೊಂಡು ಹೋಗುವುದು
எடுத்துக்காட்டு :
ಪ್ರವಾಹದಲ್ಲಿ ಎಷ್ಟೊಂದು ಪ್ರಾಣಿಗಳು ಕೊಚ್ಚಿಕೊಂಡು ಹೋಯಿತು.
ஒத்த சொற்கள் : ಕೊಚ್ಚಿಕೊಂಡು ಹೋಗು, ತೇಲಿ ಕೊಂಡು ಹೋಗು, ಪ್ರವಾಹಿಸು, ಹೊತ್ತುಕೊಂಡು ಹೋಗು
பிற மொழிகளில் மொழிபெயர்ப்பு :