பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ದಡ್ಡಿ ಬಾಗಿಲು என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

பொருள் : ಮನೆ, ಗಾಡಿ, ಹಡಗು ಮೊದಲಾದವುಗಳ ದ್ವಾರದಿಂದ ಗಾಳಿ ಹಾಗೂ ಬೆಳಗಿನ ಬೆಳಕು ಬರುವುದಕ್ಕಾಗಿ ಮಾಡಿರುವಂತಹ ತೆರೆದ ಭಾಗ ಅದನ್ನು ತೆರೆಯುವುದಕ್ಕೆ ಮತ್ತು ಮುಚ್ಚುವುದಕ್ಕಾಗಿ ಮಾಡಿರುವ ಮರದ ಅಥವಾ ಲೋಹದ ಸಂರಚನೆ ಅದಕ್ಕೆ ಗಾಜು ಮೊದಲಾದವುಗಳನ್ನು ಹಾಕಲಾಗಿರುತ್ತದೆ

எடுத்துக்காட்டு : ಯಾರೋ ಕಾರಿನ ಕಿಟಕಿಯ ಗಾಜನ್ನು ಹೊಡೆದು ಹಾಕಿದ್ದಾರೆ.

ஒத்த சொற்கள் : ಕಿಟಕಿ, ಗುಪ್ತದ್ವಾರ


பிற மொழிகளில் மொழிபெயர்ப்பு :

घर, गाड़ी, जहाज आदि की दीवारों या छतों पर हवा तथा प्रकाश आने के लिए बनाए गए खुले भाग को खोलने तथा बंद करने के लिए बनी लकड़ी या धातु की संरचना जिसमें काँच आदि लगे होते हैं।

किसी ने कार की खिड़की का काँच तोड़ दिया है।
अपद्वार, खिड़की, पक्ष द्वार

A framework of wood or metal that contains a glass windowpane and is built into a wall or roof to admit light or air.

window

பொருள் : ಗಾಳಿ ಮತ್ತು ಪ್ರಕಾಶತೆಯು ಬರುವುದಕ್ಕಾಗಿ ಮನೆ, ಗಾಡಿರಥವಾಹನ, ಜಹಜುಹಡಗು ಮುಂತಾದವುಗಳ ಗೋಡೆಗಳಲ್ಲಿ ಅಥವಾ ಸೂರುಗಳಲ್ಲಿ ಮಾಡಿರುವ ತೆಗೆದಿರುವಂತಹ ಭಾಗ ಅಥವಾ ಮುಚ್ಚುವುದಕ್ಕಾಗಿ ಪ್ರಾಯಶಃ ಗಾಜು ಮುಂತಾದ ಉದ್ದವಾದ ಬಿದಿರು ಕೋಲುಗಳಿಂದ ಅಥವಾ ದಾತುಲೋಹದಿಂದ ಮಾಡಿರುವ ಸಂರಚನೆಯಾಗಿರುತ್ತದೆ

எடுத்துக்காட்டு : ಈ ಕೊಠಡಿಯಲ್ಲಿ ಒಂದು ಕಿಟಕಿ ಇದೆ.

ஒத்த சொற்கள் : ಕಿಟಕಿ, ಕಿಡಕಿ, ಗವಾಕ್ಷ, ಗುಪ್ತದ್ವಾರ, ಬೆಳಕಿನ ಕಿಂಡಿ, ಬೆಳೆಕಿಂಡಿ